34 ನೆಕ್ಕಿಲಾಡಿ: ಮಹಿಳೆ ಆತ್ಮಹತ್ಯೆ

0

ಉಪ್ಪಿನಂಗಡಿ:34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.2ರಂದು ನಡೆದಿದೆ.


ಲಕ್ಷ್ಮೀ ಕೆ.(47ವ.)ಮೃತಪಟ್ಟವರು.ಅವರು ವೈಯಕ್ತಿಕ ಕಾರಣಗಳಿಂದಾಗಿ ಮನನೊಂದು, ವಾಸ್ತವ್ಯದ ಮನೆಯ ಬೆಡ್ ರೂಮ್ ನಲ್ಲಿನ ಕಿಟಕಿಯ ಸರಳುಗಳಿಗೆ ಚೂಡಿದಾರದ ಶಾಲನ್ನು ಕಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಕೃತ್ಯ ಎಸಗಿಕೊಂಡಿದ್ದಾರೆ ಎಂದು ಅವರ ಪುತ್ರಿ ಶ್ರೀಮತಿ ಪ್ರಕೃತಿ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here