ಪಾಣಾಜೆ ಎಂಡೋ ಪಾಲನಾ ಕೇಂದ್ರಕ್ಕೆ  ಯಾದವ ಸಭಾ ಪ್ರಾದೇಶಿಕ ಸಮಿತಿಯಿಂದ ಉಪಹಾರ ವಿತರಣೆ

0

ನಿಡ್ಪಳ್ಳಿ: ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಆರ್ಲಪದವು ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.4ರಂದು ಪಾಣಾಜೆ ಎಂಡೋ ಪಾಲನಾ ಕೇಂದ್ರಕ್ಕೆ ಬೆಳಗಿನ ಉಪಹಾರ ಒದಗಿಸಲಾಯಿತು.ಸಹಕರಿಸಿದವರಿಗೆ ಪಾಲನಾ ಕೇಂದ್ರದ ವತಿಯಿಂದ ಧನ್ಯವಾದ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here