ಸೆ.6ರಂದು ಬೀರಮಲೆ ವಿಶ್ವಕರ್ಮ ಮಂದಿರದಲ್ಲಿ 64ನೇ ವರ್ಷದ ಶ್ರೀ ವಿಶ್ವಕರ್ಮ ಪೂಜೆಯ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮ

0


ಪುತ್ತೂರು: ಶ್ರೀ ವಿಶ್ವಕರ್ಮ ಯುವಕ ಮಂಡಲ ಬೀರಮಲೆ, ಪುತ್ತೂರು ವತಿಯಿಂದ ವಿಶ್ವಬ್ರಾಹ್ಮಣ ಕ್ರಿಕೆಟ್ ಕ್ಲಬ್ ಪುತ್ತೂರು ಸಹಯೋಗದೊಂದಿಗೆ ಬೀರಮಲೆ ವಿಶ್ವಕರ್ಮ ಮಂದಿರದಲ್ಲಿ ಬೆಳಿಗ್ಗೆ 9ರಿಂದ 64ನೇ ವರ್ಷದ ಶ್ರೀ ವಿಶ್ವಕರ್ಮ ಪೂಜೆಯ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮ, ಎಲ್ಲಾ ವಿಶ್ವಕರ್ಮ ಸಮಾಜ ಬಾಂಧವರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here