ನಾಳೆ(ಸೆ.6) ಮುಂಡೂರು ಪ್ರಾ.ಕೃ.ಪ.ಸಹಕಾರ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು: ಮುಂಡೂರು ಪ್ರಾ.ಕೃ.ಪ.ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.6ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಮುಂಡೂರಿನಲ್ಲಿರುವ ಸಂಘದ ಕೇಂದ್ರ ಕಚೇರಿಯ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಘದ ಸದಸ್ಯರು ಕ್ಲಪ್ತ ಸಮಯದಲ್ಲಿ ಆಗಮಿಸಿ ಮಹಾಸಭೆಯನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಸಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here