ಸೆ.7 : ಸವಣೂರು ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ನೂತನ ಸಮಿತಿ ರಚನೆ

0

ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜು ಸವಣೂರು ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ನೂತನ ಸಮಿತಿ ಪುನರ್‌ರಚನೆ ಬಗ್ಗೆ ಸಮಾಲೋಚನಾ ಸಭೆಯು ಸೆ.7ರಂದು ಅಪರಾಹ್ನ 2 ಗಂಟೆಗೆ ಸವಣೂರು ಸರಕಾರಿ ಪ್ರೌಢಶಾಲೆಯಲ್ಲಿ ಜರಗಲಿದ್ದು, ಶಾಲೆಯ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸೂಕ್ತ ಸಲಹೆ, ಸೂಚನೆ ನೀಡಿ ಸಹಕರಿಸಬೇಕಾಗಿ ಶಾಲೆಯ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here