






ಪುತ್ತೂರು: ಬಲ್ನಾಡು ಗ್ರಾಮದ ಅಜಕ್ಕಳ ನಿವಾಸಿ ತಿರುಮಲೇಶ್ವರ ಭಟ್(83ವ.)ಅವರು ಅಲ್ಪಕಾಲದ ಅಸೌಖ್ಯದಿಂದ ಸೆ.4ರಂದು ಸ್ವಗೃಹದಲ್ಲಿ ನಿಧನರಾದರು.ಮೃತರು ಪತ್ನಿ ದೇವಕಿ, ಪುತ್ರರಾದ ಶ್ಯಾಮ ಭಟ್, ಈಶ್ವರ ಪ್ರಸಾದ,ಮೊಮ್ಮಕ್ಕಳನ್ನು ಅಗಲಿದ್ದಾರೆ.


ಮೃತರ ಮನೆಗೆ ಸಂಬಂಧಿಕರು, ಹಾಗೂ ಹಲವು ಗಣ್ಯರು ಭೇಟಿ ನೀಡಿ ಸಾಂತ್ವನ ಹೇಳಿದರು.













