ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ವಿದ್ಯಾಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಕ್ಷೇತ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಬಡಗನ್ನೂರು:  ಹೈದರಾಬಾದ್ ನ ವಿದ್ಯಾಭಾರತಿ ವಿಜ್ಞಾನ ಕೇಂದ್ರ ನಡೆದ 14 ರ ವಯೋಮಾನದ ಕ್ಷೇತ್ರೀಯ ಮಟ್ಟದ ವಿದ್ಯಾಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ 8ನೇ ತರಗತಿ ವಿದ್ಯಾರ್ಥಿಗಳಾದ ಅದ್ವಿತ್ ಶೆಟ್ಟಿ, ಪ್ರಖ್ಯಾತ್, ಆದಿ ಕೆ.ಎ,ಸೃಜನ್ ಇವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಗ್ವಾಲಿಯರ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಅಯ್ಕೆಯಾಗಿರುತ್ತಾರೆ. 17ರ ವಯೋಮಾನದ ಪಂದ್ಯಾಟದಲ್ಲಿ 10ನೇ ತರಗತಿಯ ಸಾಥ್ವಿ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here