ಸೆ.10: ಒಳಮೊಗ್ರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಪುತ್ತೂರು: ಒಳಮೊಗ್ರು ಹಾಲು ಉತ್ಪಾದಕರ ಸಹಕಾರ ಸಂಘದ 2025-26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.10 ರಂದು ಬೆಳಿಗ್ಗೆ ಕುಂಬ್ರ ನವೋದಯ ರೈತ ಸಭಾಭವನದಲ್ಲಿ ಸಂಘದ ಅಧ್ಯಕ್ಷ ರಕ್ಷಿತ್ ರೈ ಮುಗೇರುರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.ಸಂಘದ ಸರ್ವ ಸದಸ್ಯರುಗಳು ಕ್ಲಪ್ತ ಸಮಯದಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕರಿಸುವಂತೆ ಆಡಳಿತ ಮಂಡಳಿ ಅನುಮತಿ ಮೇರೆಗೆ ಕಾರ್ಯದರ್ಶಿ ನಳಿನಿ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here