ಸೆ.11 ರಂದು ಆಲಂಕಾರು ಗ್ರಾ.ಪಂ ಗ್ರಾಮಸಭೆ

0

ಆಲಂಕಾರು: ಆಲಂಕಾರು ಗ್ರಾ.ಪಂ ಗ್ರಾಮಸಭೆಯು ಗ್ರಾ.ಪಂ ಆಡಳಿತಾಧಿಕಾರಿ ಭರತ್ ಬಿ.ಎಂ ರವರ ಅಧ್ಯಕ್ಷತೆಯಲ್ಲಿ ಸೆ.11 ರಂದು ಶುಕ್ರವಾರ ಬೆಳಿಗ್ಗೆ 10:30 ಕ್ಕೆ ಗ್ರಾ.ಪಂ ಸಭಾಭವನದಲ್ಲಿ ನಡೆಯಲಿದೆ.
ಮಾರ್ಗದರ್ಶಿ ಅಧಿಕಾರಿಯಾಗಿ ಕಡಬ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿಯವರು ಭಾಗವಹಿಸಲಿದ್ದಾರೆ ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಜಾತ.ಕೆ ಕಾರ್ಯದರ್ಶಿ ನಾರಾಯಣ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here