ವಿದ್ಯಾಭಾರತಿ ಪ್ರಾಂತ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಬಾಲಕಿಯರ ತಂಡ ದ್ವಿತೀಯ

0

ಪುತ್ತೂರು: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ, ಇದರ ಆಶ್ರಯದಲ್ಲಿ ನಡೆದ ವಿದ್ಯಾಭಾರತಿ ಪ್ರಾಂತ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.


8ನೇ ತರಗತಿಯ ವಿದ್ಯಾರ್ಥಿನಿಯರಾದ ಪಿ. ಜನನಿ ರೈ, ಕೃಷ ಜಿಗ್ನೇಶ್ ಸಾವಜಾನಿ, ದಿಶಾ ಶೆಟ್ಟಿ ಮತ್ತು ವಿಧಾತ್ರಿ ಐತಾಳ ಸರಪಾಡಿ ಇವರ ತಂಡವು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿರುವರು ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here