ಸೆ.11:ರೋಟರಿ ಪುತ್ತೂರು, ಇನ್ನರ್‌ವೀಲ್ ಕ್ಲಬ್ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

0

ಪುತ್ತೂರು:ರೋಟರಿ ಕ್ಲಬ್ ಪುತ್ತೂರು ಮತ್ತು ಇನ್ನರ್‌ವೀಲ್ ಕ್ಲಬ್ ಪುತ್ತೂರು ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಸೆ.11 ರಂದು ಬೈಪಾಸ್ ರಸ್ತೆಯ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ಜರಗಲಿದೆ.


ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲೆ 3181 ಇದರ 2028-29ರ ಸಾಲಿನ ಜಿಲ್ಲಾ ಗವರ್ನರ್ ಮೇಜರ್ ಡೋನರ್ ಡಾ. ಸೂರ್ಯನಾರಾಯಣ ಕೆ.ರವರು ಭಾಗವಹಿಸಲಿದ್ದಾರೆ ಎಂದು ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಪ್ರೊ|ದತ್ತಾತ್ರೇಯ ರಾವ್, ಕಾರ್ಯದರ್ಶಿ ಲೋವಲ್ ಮೇವಾಡ, ವೃತ್ತಿಪರ ವಿಭಾಗದ ನಿರ್ದೇಶಕ ಸುಜಿತ್ ಡಿ. ರೈ, ಕಾರ್ಯಕ್ರಮದ ಸಂಯೋಜಕ ಚಿದಾನಂದ ಬೈಲಾಡಿ, ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಮನೋರಮ ಸೂರ್ಯ, ಕಾರ್ಯದರ್ಶಿ ಶ್ರೀಮತಿ ಶ್ರುತಿ ಎಸ್. ಬಂಗೇರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here