









ಪುತ್ತೂರು: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ವಿದ್ಯಾ ಮತ್ತು ಸುನಿಲ್ ದಂಪತಿ ಪುತ್ರಿ ನಿಹಾರಿಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಪುತ್ತೂರಿನ ಅಂಬಿಕಾ ವಿದ್ಯಾಲಯದ 9ನೆ ತರಗತಿ ವಿದ್ಯಾರ್ಥಿಯಾಗಿದ್ದು ಇವರಿಗೆ ಶಿಹಾನ್ ಮಾಧವ ಅಳಿಕೆ ಇವರ ಮಾರ್ಗದರ್ಶನದಲ್ಲಿ ರೋಹಿತ್ S N , ನಿಖಿಲ್ ಕೆ ಟಿ, ಸುಧೀನ್ ಆಚಾರ್, ಭವಿಷ್ ಸಿಂಹಮೂಲೇ ತರಬೇತಿ ನೀಡಿರುತ್ತಾರೆ.













