ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ಸೆ.14ಕ್ಕೆ ಸಾಮೂಹಿಕ ಯೋಗ ಗಣಪತಿ ನಮಸ್ಕಾರ

0

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ, ನೇತ್ರಾವತಿ ವಲಯ, ಪುತ್ತೂರು ತಾಲೂಕು ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ 5ನೇ ವರ್ಷದ ಸಾಮೂಹಿಕ ಯೋಗ ಗಣಪತಿ ನಮಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ.

ಸೆ.14ರ ಸೋಮವಾರ ಪೂರ್ವಾಹ್ನ 4.30ರಿಂದ 7.00ರವರೆಗೆ ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ತಾಲೂಕಿನ ವಿವಿಧ ಶಾಖೆಗಳ ಯೋಗಬಂಧುಗಳು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here