Map Unavailable
Date/Time
Date(s) - 01/07/2022
All Day
Categories No Categories
- ಮೊಟ್ಟೆತ್ತಡ್ಕ ಮಜಲು ಕ್ಷೇತ್ರದಲ್ಲಿ ಬೆಳಿಗ್ಗೆ ಸ್ವಾಮಿ ಕೊರಗಜ್ಜ ದೈವದ ಮಾನೆಚ್ಚಿಲ್ ಸೇವೆ, ಅಗೇಲು ಸೇವೆ
- ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬೆಳಿಗ್ಗೆ ಮಹಾಗಣಪತಿ ಹೋಮ, ತಿಲ ಹೋಮ, ಪವಮಾನ ಹೋಮ, ಅನುಜ್ಞಾ ಕಲಶ ಪೂಜೆ, ಬಾಲಾಲಯ ಪ್ರತಿಷ್ಠೆ, ಶ್ರೀ ದೇವರಿಗೆ ಅನುಜ್ಞಾ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ
- ದರ್ಬೆ ಪ್ರಶಾಂತ್ ಮಹಲ್ನಲ್ಲಿ ಸಂಜೆ 6.30ಕ್ಕೆ ರೋಟರಿ ಕ್ಲಬ್ ಪುತ್ತೂರು ಪದಾಧಿಕಾರಿಗಳ ಪದಗ್ರಹಣ
- ಸವಣೂರು ಗ್ರಾ.ಪಂ ಸಭಾಭವನದಲ್ಲಿ ಸಾಮಾಜಿಕ ಪರಿಶೋಧನಾ ಸಭೆ
- ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಭಜನೆ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀ ಗುರು ಪೂಜೆ, ಬಾಲಭೋಜನ, ಗೋಮಾತಾ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ವಿಷ್ಣುಸಹಸ್ರನಾಮ ಪಠಣ, ಶ್ರೀ ಲಕ್ಷ್ಮೀ ಪೂಜೆ
ಗೃಹಪ್ರವೇಶ - ಪುಣಚ ಗ್ರಾಮ ನಾರ್ಣಡ್ಕದಲ್ಲಿ ಶಶಿ ಎಸ್ ಡಿ.ಯವರ ನೂತನ `ಶ್ರೀದೇವಿ ಪ್ರಸಾದ್ ನಿಲಯ’ ದ ಗೃಹಪ್ರವೇಶ
ಉತ್ತರಕ್ರಿಯೆ - ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಬನ್ನೂರು ಕರ್ಮಲ ಕೆ. ಮೋಹಿನಿಯವರ ಉತ್ತರಕ್ರಿಯೆ