Map Unavailable
Date/Time
Date(s) - 01/08/2022
All Day
Categories No Categories
- ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಕಲ್ಪೋಕ್ತ ಸಹಿತ ವಿಶೇಷ ದುರ್ಗಾಪೂಜೆ, ಸರ್ವಾಲಂಕಾರ ಸಹಿತ ವಿಶೇಷ ದುರ್ಗಾಪೂಜೆ
- ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಭಜನೆ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀ ಗುರು ಪೂಜೆ, ಬಾಲಭೋಜನ, ಗೋಮಾತಾ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ವಿಷ್ಣುಸಹಸ್ರನಾಮ ಪಠಣ, ಶ್ರೀ ಲಕ್ಷ್ಮೀ ಪೂಜೆ
- ಶಾಂತಿನಗರ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 10.30ಕ್ಕೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ
- ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಬೆಳಿಗ್ಗೆ 11ಕ್ಕೆ ಮದ್ಯವರ್ಜನ ಶಿಬಿರದ ಸಮಾರೋಪ
- ಆಲಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಸಂಜೆ ಭಜನಾ ಸೇವೆ, ರಂಗಪೂಜೆ