02/07/2022

Map Unavailable

Date/Time
Date(s) - 02/07/2022
All Day

Categories No Categories


  • ಬಪ್ಪಳಿಗೆ ಬೈಪಾಸ್ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ರೋಟರಿ ಕ್ಲಬ್ ಪುತ್ತೂರು ಈಸ್ಟ್‌ನ ನೂತನ ಪದಾಧಿಕಾರಿಗಳ ಪದ ಪ್ರದಾನ
  • ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಮಧ್ಯಾಹ್ನ ೧.೩೦ರಿಂದ ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಪತ್ರಿಕಾ ದಿನಾಚರಣೆ, ಸೈಬರ್ ಕ್ರೈಮ್ ಮಾಹಿತಿ ಕಾರ್ಯಾಗಾರ
  • ಬೆಟ್ಟಂಪಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ವ್ಯವಸ್ಥಿತ ಒಣ ತ್ಯಾಜ್ಯ ಸಂಗ್ರಹಣೆ, ಬೇರ್ಪಡಿಸುವಿಕೆ, ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಬಗ್ಗೆ ಸಮಾಲೋಚನಾ ಸಭೆ
  • ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ 10ರಿಂದ ನಿವೃತ್ತ ಉಪಪ್ರಾಚಾರ್ಯ ದಿವಾಕರ ಆಚಾರ್ಯ ಗೇರುಕಟ್ಟೆಯವರಿಗೆ ಅಭಿವಂದನೆ, ದತ್ತಿನಿಧಿ ಪ್ರದಾನ
  • ಕುಂಬ್ರ ನವೋದಯ ರೈತ ಸಭಾಭವನದಲ್ಲಿ ಬೆಳಿಗ್ಗೆ 9ರಿಂದ ಒಳನಾಡು ಮೀನುಗಾರಿಕೆಗೆ ಅವಕಾಶಗಳು, ಇಲಾಖಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ
  • ಪಡೀಲ್ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಬೆಳಿಗ್ಗೆ 10ಕ್ಕೆ ನೂತನ ಕಟ್ಟಡದ ಉದ್ಘಾಟನೆ
  • ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಧ್ಯಾಹ್ನ ಬಲಿವಾಡು ಕೂಟ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.