02/08/2022

Map Unavailable

Date/Time
Date(s) - 02/08/2022
All Day

Categories No Categories


 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 6ರಿಂದ ಹಾಲು, ಸೀಯಾಳ ಅಭಿಷೇಕ, ನಾಗತಂಬಿಲ ಸೇವೆ, ಸಂಜೆ ಸಾಮೂಹಿಕ ಆಶ್ಲೇಷಾ ಬಲಿ
 • ಪುತ್ತೂರು ಕೋರ್ಟ್ ರೋಡ್ ವಿಶ್ವ ಸಂಕೀರ್ಣದಲ್ಲಿ ಕಿಲ್ಲೆ ಮೈದಾನದ ಗಣೇಶೋತ್ಸವದ ಗಣಪತಿ ವಿಗ್ರಹ ಮುಹೂರ್ತ
 • ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಮಧ್ಯಾಹ್ನ ದೈವದ ಮಾನೆಚ್ಚಿಲ್ ಸೇವೆ, ಅಗೇಲು ಸೇವೆ
 • ಪುತ್ತೂರು ಲಕ್ಷ್ಮೀದೇವಿ ಬೆಟ್ಟ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಬೆಳಿಗ್ಗೆ 10.30 ರಿಂದ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ
 • ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ನಾಗತಂಬಿಲ, ಪಂಚಾಮೃತಾಭಿಷೇಕ, ನಾಗಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ
 • ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬೆಳಿಗ್ಗೆ ನಾಗರ ಪಂಚಮಿ
 • ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ ನಾಗತಂಬಿಲ, ಸಂಜೆ ಸಾಮೂಹಿಕ ಆಶ್ಲೇಷ ಬಲಿಸೇವೆ, ದುರ್ಗಾಪೂಜೆ, ಅನ್ನಸಂತರ್ಪಣೆ
 • ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಭಜನೆ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀ ಗುರು ಪೂಜೆ, ಬಾಲಭೋಜನ, ಗೋಮಾತಾ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ವಿಷ್ಣುಸಹಸ್ರನಾಮ ಪಠಣ, ಶ್ರೀ ಲಕ್ಷ್ಮೀ ಪೂಜೆ
 • ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ 7.30ರಿಂದ ನಾಗರಪಂಚಮಿ
 • ಕಬಕ ಶ್ರೀ ಮಹಾದೇವಿ ದೇವಸ್ಥಾನದಲ್ಲಿ ಬೆಳಿಗ್ಗೆ 8ರಿಂದ ನಾಗರಪಂಚಮಿ
 • ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ 9ಕ್ಕೆ ನಾಗರಪಂಚಮಿ
 • ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನಾಗರಪಂಚಮಿ, ಸಾರ್ವಜನಿಕ ಆಶ್ಲೇಷ ಬಲಿಪೂಜೆ
 • ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಂಜೆ 4.30ರಿಂದ ನಾಗರಪಂಚಮಿಯ ಪ್ರಯುಕ್ತ ಸಾಮೂಹಿಕ ಆಶ್ಲೇಷಾ ಬಲಿ ಪೂಜೆ
 • ಪರ್ಪುಂಜ ರಾಮಜಾಲು ಶ್ರೀ ಕೋಟಿ ಚೆನ್ನಯ ಬ್ರಹ್ಮಬೈದರ್ಕಳ ಗರಡಿಯಲ್ಲಿ ನಾಗರಪಂಚಮಿ
 • ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಬೆಳಿಗ್ಗೆ 9ರಿಂದ ನಾಗ ತಂಬಿಲ ಸೇವೆ
 • ಕುಂತೂರು ಅರ್ಬಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 9.30ರಿಂದ ನಾಗ ತಂಬಿಲ, ಕ್ಷೀರಾಭಿಷೇಕ ಸೇವೆ, ಪಂಚಾಮೃತಾಭಿಷೇಕ, ದುರ್ಗಾಪೂಜೆ
 • ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರದಲ್ಲಿ ಬೆಳಿಗ್ಗೆ ನಾಗರಪಂಚಮಿ
 • ಏಳ್ನಾಡುಗುತ್ತು ಕುಟುಂಬದ ಮೂಲ ನಾಗಸನ್ನಿಧಿ ಕಂಬಳಗದ್ದೆಯಲ್ಲಿ ಬೆಳಿಗ್ಗೆ ನಾಗತಂಬಿಲ ಪೂಜೆ
 • ಅಡ್ಯಾರಗೋಳಿ ಶ್ರೀ ಅಡ್ಯಲಾಯ ಮತ್ತು ಪರಿವಾರ ದೈವಗಳ ಸನ್ನಿಧಿಯಲ್ಲಿ ಬೆಳಿಗ್ಗೆ 8.30ಕ್ಕೆ ನಾಗರಪಂಚಮಿ
 • ಉರ್ಲಾಂಡಿ ಶ್ರೀ ನಾಗ ರಕ್ತೇಶ್ವರಿ ಬೈರವ ದೈವಾದಿಗಳ ಸ್ಥಾನದಲ್ಲಿ ಬೆಳಿಗ್ಗೆ ನಾಗರಪಂಚಮಿ
 • ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ ನಾಗರಪಂಚಮಿ
 • ನರಿಮೊಗರು ಸರಸ್ವತಿ ಶಾಲೆಯ ಎದುರು ನಾಗದೇವರ ಸನ್ನಿಧಿಯಲ್ಲಿ ನಾಗರಪಂಚಮಿ
 • ಚಿಕ್ಕಮುಡ್ನೂರು ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ
 • ಶಾಂತಿಗೋಡು ಮಜಲುನಲ್ಲಿ ನಾಗರಪಂಚಮಿ
 • ಗೆಜ್ಜೆಗಿರಿ ದೇಯಿಬೈದೆದಿ ಕೋಟಿಚೆನ್ನಯ ಮೂಲಸ್ಥಾನದಲ್ಲಿ ನಾಗರಪಂಚಮಿ
 • 34ನೆಕ್ಕಿಲಾಡಿ ಶಾಂತಿನಗರ ಶ್ರೀಮಹಾವಿಷ್ಣು ದೇವಸ್ಥಾನದಲ್ಲಿ ನಾಗರಪಂಚಮಿ
 • ಈಶ್ವರಮಂಗಲ ಶ್ರೀಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ
 • ಹನುಮಗಿರಿ ಕ್ಷೇತ್ರದಲ್ಲಿ ನಾಗರಪಂಚಮಿ
 • ಉಪ್ಪಿನಂಗಡಿ ಶ್ರೀಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ನಾಗರಪಂಚಮಿ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.