Map Unavailable
Date/Time
Date(s) - 03/08/2022
All Day
Categories No Categories
- ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಕಲ್ಪೋಕ್ತ ಸಹಿತ ವಿಶೇಷ ದುರ್ಗಾಪೂಜೆ, ಸರ್ವಾಲಂಕಾರ ಸಹಿತ ವಿಶೇಷ ದುರ್ಗಾಪೂಜೆ
- ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಭಜನೆ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀ ಗುರು ಪೂಜೆ, ಬಾಲಭೋಜನ, ಗೋಮಾತಾ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ವಿಷ್ಣುಸಹಸ್ರನಾಮ ಪಠಣ, ಶ್ರೀ ಲಕ್ಷ್ಮೀ ಪೂಜೆ
ಉತ್ತರಕ್ರಿಯೆ - ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಕ್ಷೇತ್ರದಲ್ಲಿ ಕೆಯ್ಯೂರು ಬೊಳಿಕ್ಕಲ ಸ್ಥಾನತರು ಮನೆ ಬಿ.ಎಸ್. ವಿಠಲ್ ರೈಯವರ ಉತ್ತರಕ್ರಿಯೆ