04/08/2022

Map Unavailable

Date/Time
Date(s) - 04/08/2022
All Day

Categories No Categories


 • ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಕಲ್ಪೋಕ್ತ ಸಹಿತ ವಿಶೇಷ ದುರ್ಗಾಪೂಜೆ, ಸರ್ವಾಲಂಕಾರ ಸಹಿತ ವಿಶೇಷ ದುರ್ಗಾಪೂಜೆ
 • ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬಾಲಭೋಜನ ಸಮಾಪ್ತಿ, ಸಂಜೆ ನಾಗತನು ಪ್ರಸನ್ನ ಪೂಜೆ, ಶ್ರೀ ದತ್ತ ಯಾಗ, ಪಾದುಕಾ ಪೂಜೆ
 • ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸಪ್ತಶತಿ ಪಾರಾಯಣ
 • ಕಡಬ ಸರಸ್ವತಿ ವಿದ್ಯಾಲಯದಲ್ಲಿ ಬೆಳಿಗ್ಗೆ 10ಕ್ಕೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕ ವತಿಯಿಂದ ಶಾಲೆಗಳ ಗ್ರಂಥಾಲಯಗಳಿಗೆ ಉಚಿತ ಪುಸ್ತಕ ವಿತರಣೆ
 • ಕುಟ್ರುಪ್ಪಾಡಿ ಗ್ರಾ.ಪಂ ಸಭಾಂಗಣದಲ್ಲಿ ಹರ್‌ಘರ್ ತಿರಂಗಾ ಪೂರ್ವಭಾವಿ ಸಭೆ
 • ನೂಜಿಬಾಳ್ತಿಲ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10ಕ್ಕೆ ಹರ್‌ಘರ್ ತಿರಂಗಾ ಪೂರ್ವಭಾವಿ ಸಭೆ
 • ಅರಿಯಡ್ಕ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 11ಕ್ಕೆ ಸಾಮಾನ್ಯ ಸಭೆ
  ಶುಭಾರಂಭ
 • ನೆಹರುನಗರ ಕಲ್ಲೇಗ ಜುಮ್ಮಾ ಮಸೀದಿ ಬಳಿ ಕಾರ್ ಸೂಕ್ ಶುಭಾರಂಭ
  ಉತ್ತರಕ್ರಿಯೆ
 • ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಮರೀಲ್ ಎಂ. ಉಪೇಂದ್ರ ಆಚಾರ್ಯರ ಉತ್ತರಕ್ರಿಯೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.