Map Unavailable
Date/Time
Date(s) - 05/07/2022
All Day
Categories No Categories
- ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಕಾಲೇಜು ಸಭಾಂಗಣದಲ್ಲಿ ಮಧ್ಯಾಹ್ನ 1.45ರಿಂದ ಪತ್ರಿಕಾ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ
- ಮೊಟ್ಟೆತ್ತಡ್ಕ ಮಜಲು ಕ್ಷೇತ್ರದಲ್ಲಿ ಬೆಳಿಗ್ಗೆ ಸ್ವಾಮಿ ಕೊರಗಜ್ಜ ದೈವದ ಮಾನೆಚ್ಚಿಲ್ ಸೇವೆ, ಅಗೇಲು ಸೇವೆ
- ಪಡೀಲ್ ಎಂಡಿಎಸ್ ಟ್ರಿನಿಟಿ ಸಭಾಂಗಣದಲ್ಲಿ ಸಂಜೆ 5ರಿಂದ ರೋಟರಿ ಕ್ಲಬ್ ಪುತ್ತೂರು ಸಿಟಿಯ ನೂತನ ಪದಾಧಿಕಾರಿಗಳ ಪದಗ್ರಹಣ
- ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಭಜನೆ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀ ಗುರು ಪೂಜೆ, ಬಾಲಭೋಜನ, ಗೋಮಾತಾ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ವಿಷ್ಣುಸಹಸ್ರನಾಮ ಪಠಣ, ಶ್ರೀ ಲಕ್ಷ್ಮೀ ಪೂಜೆ
- ಬಡಗನ್ನೂರು ಗ್ರಾಮ ಅಣಿಲೆ ತರವಾಡು ಮನೆಯಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆ
- ಆಲಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ಬೆಳಿಗ್ಗೆ 10ಕ್ಕೆ ವರಮಹಾಲಕ್ಷ್ಮಿ ಪೂಜೆಯ ಪೂರ್ವಭಾವಿ ಸಭೆ
- ವೀರಕಂಭ ಬೊಣ್ಯಕುಕ್ಕುನಲ್ಲಿ ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘ, ವೀರಕಂಭ ಅರಣ್ಯ ಗ್ರಾಮ ಸಮಿತಿಯಿಂದ ಬಿತ್ತೋತ್ಸವ-ಬೀಜ ಬಿತ್ತೋಣ, ಅರಣ್ಯ ಬೆಳೆಸೋಣ
- ಕಡಬ ತಾಲೂಕು ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸಾರ್ವಜನಿಕ ಭೇಟಿಗೆ ಲಭ್ಯ.
- ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಬ್ಲಾಕ್ ಕಾಂಗ್ರೆಸ್ ಮಹಾಸಭೆ, ಸನ್ಮಾನ.