05/08/2022

Map Unavailable

Date/Time
Date(s) - 05/08/2022
All Day

Categories No Categories


  • ದರ್ಬೆ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಬೆಳಿಗ್ಗೆ 9.30ರಿಂದ ನ್ಯಾಷನಲ್ ಲೆವೆಲ್ ಮ್ಯಾನೇಜ್‌ಮೆಂಟ್ ಫೆಸ್ಟ್
  • ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಹೋಮ, ಚಂಡಿಕಾಯಾಗ, ಸರ್ಪಸಂಸ್ಕಾರ ಮಂಗಳಹೋಮ, ಆಶ್ಲೇಷ ಬಲಿ, ಅಷ್ಟವಟು ಆರಾಧನೆ, ಮಧ್ಯಾಹ್ನ ತಂಬಿಲ, ಸುದರ್ಶನ ಹೋಮ, ದುರ್ಗಾ ಪೂಜೆ
  • ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಮಧ್ಯಾಹ್ನ ದೈವದ ಮಾನೆಚ್ಚಿಲ್ ಸೇವೆ, ಅಗೇಲು ಸೇವೆ
    ವರಮಹಾಲಕ್ಷ್ಮೀ ಪೂಜೆ
  • ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬೆಳಿಗ್ಗೆ ದ್ವಾದಶ ನಾಳಿಕೇರ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀ ಗುರು ಪೂಜೆ, ಗೋಮಾತಾ ಪೂಜೆ, ಚಂಡಿಕಾಹೋಮ, ಕನಕಧಾರಾ ಯಾಗ, ವರಮಹಾಲಕ್ಷ್ಮೀಪೂಜೆ, ಸಂಜೆ ಶ್ರೀ ದುರ್ಗಾ ಪೂಜೆ, ಸಪ್ತಶತೀ ಪಾರಾಯಣ, ಅಷ್ಟಾವಧಾನ ಸೇವೆ, ಶ್ರೀನಿವಾಸ ಕಲ್ಯಾಣೋತ್ಸವ, ರಾತ್ರಿ ಯಕ್ಷಗಾನ ಬಯಲಾಟ, ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ, ಸರ್ವಾಲಂಕಾರ ಸಹಿತ ದುರ್ಗಾಪೂಜೆ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆ, ಪುತ್ತೂರು ಲಕ್ಷ್ಮೀದೇವಿ ಬೆಟ್ಟ ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನ, ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದ ಕಲಾ ಮಂಟಪ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನ, ಬನ್ನೂರು ಶ್ರೀ ಮಹಾಲಕ್ಷ್ಮಿ ಮಂದಿರ, ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನ, ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನ, ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಅಗಳಿ ಕಾಮಣ ಶ್ರೀ ಸದಾಶಿವ ದೇವಸ್ಥಾನದ ಸಮುದಾಯ ಭವನ, ಕೆದಂಬಾಡಿ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಶ್ರೀ ದೇವಿ ಭವನ, ಕೊಡಿಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಆರ್ಯಾಪು ಬೂಡಿಯಾರು ಹೊಸಮನೆ ಶ್ರೀ ಚಕ್ರರಾಜರಾಜೇಶ್ವರೀ ದೇವಸ್ಥಾನ, ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನ, ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರ, ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಬಕ ಶ್ರೀ ಮಹಾದೇವಿ ದೇವಸ್ಥಾನ, ಇದ ಶ್ರೀ ವಿಷ್ಣುಮೂರ್ತಿ ದೇವಾಲಯ, ಗೋಪಾಲಕ್ಷೇತ್ರ, ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.