05/11/2022

Map Unavailable

Date/Time
Date(s) - 05/11/2022
All Day

Categories No Categories


  • ಪುತ್ತೂರು ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಬೆಳಿಗ್ಗೆ 5ಕ್ಕೆ ಪಕ್ಷಿಜಾಗರ ಪೂಜೆ, ಪೇಟೆ ಸವಾರಿ, ಭಜನಾ ಮಂಗಲೋತ್ಸವ
  • ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಬೆಳಿಗ್ಗೆ 7ರಿಂದ ಗಣಹೋಮ, ಶಾರದಾಪೂಜೆ, ಭಜನಾ ಸಂಕೀರ್ತನೆ, 10ರಿಂದ ಸಭಾ ಕಾರ್ಯಕ್ರಮ, ಮಧ್ಯಾಹ್ನ 1ರಿಂದ ಸಹಭೋಜನ, ಸಾಂಸ್ಕೃತಿಕ ವೈಭವ, ಸಂಜೆ ದೀಪಾವಳಿ ವೈಭವ
  • ಪುತ್ತೂರು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಬೆಳಿಗ್ಗೆ 9.30ಕ್ಕೆ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ-ಗ್ರಾಮ ಗ್ರಾಮದಲ್ಲಿ ಸಾಹಿತ್ಯ ಸಂಭ್ರಮದ ಉದ್ಘಾಟನೆ
  • ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ 9ಕ್ಕೆ ಮಂಗಳೂರು ವಿಭಾಗ ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟದ ಉದ್ಘಾಟನೆ
  • ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10ರಿಂದ ಕಾಲುಬಾಯಿ ಲಸಿಕೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆ
  • ನೆಹರುನಗರ ವಿವೇಕಾನಂದ ಸಿಬಿಎಸ್‌ಇ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳಿಗ್ಗೆ 10ರಿಂದ ಆವಿಷ್ಕಾರ್ 2ಕೆ22
  • ಸಂಪ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಕಛೇರಿಯಲ್ಲಿ ಸಂಜೆ 5ಕ್ಕೆ ಗೋಪೂಜೆ, ಮಾಹಿತಿ
  • ಪೆರ್ನೆ ಮೇಗಿನಪುರಿಯ ಸಮೃದ್ಧಿ ನಿಲಯದಲ್ಲಿ ಸಂಜೆ 6ಕ್ಕೆ ಯುವವಾಹಿನಿ ಉಪ್ಪಿನಂಗಡಿ ಘಟಕದ ಬೆಳ್ಳಿಹಬ್ಬದ ಪ್ರಯುಕ್ತ ಬೆಳ್ಳಿ ಬೆಳಕಿನ ಚಿತ್ತಾರ ತುಳಸಿ ಹಬ್ಬದ ಆಚರಣೆ, ಬಿರುವೆರ್ ಪೆರ್ನೆ ಬಿಳಿಯೂರು ಸಂಘಟನೆಯ ಉದ್ಘಾಟನೆ
  • ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಬೆಳಿಗ್ಗೆ 9.30ರಿಂದ ಸಾಮೂಹಿಕ ಶನೈಶ್ಚರ ಪೂಜೆ
  • ಆಲಂಕಾರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 9ರಿಂದ ಜಲ ಸಂಜೀವಿನಿ ತರಬೇತಿ
  • ಕೊಯಿಲ ಹಿಂದೂ ರುದ್ರಭೂಮಿಯಲ್ಲಿ ಬೆಳಿಗ್ಗೆ 9ರಿಂದ ಕೊಯಿಲ ಗ್ರಾ.ಪಂ ವತಿಯಿಂದ ಸ್ವಚ್ಛತೆ
  • ಕೊಡಿಪ್ಪಾಡಿ ಗ್ರಾ.ಪಂ ಸಭಾಭವನದಲ್ಲಿ ಮಧ್ಯಾಹ್ನ 12ಕ್ಕೆ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಎಫ್‌ಟಿಕೆ ತರಬೇತಿ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.