06/08/2022

Map Unavailable

Date/Time
Date(s) - 06/08/2022
All Day

Categories No Categories


  • ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬೆಳಿಗ್ಗೆ ಸೀಯಾಳ ಅಭಿಷೇಕ, ನಾಗದರ್ಶನ
  • ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹೋಮ, ತಿಲಹೋಮ, ಕೂಷ್ಮಾಂಡ ಹೋಮ, ಪವಮಾನ ಹೋಮ, ಸಾಯುಜ್ಯ ಪೂಜೆ, ವಾಸ್ತುಬಲಿ ರುದ್ರ ಪಾರಾಯಣ
  • ಉಳ್ಳಾಲ ಕುರಿಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಧ್ಯಾಹ್ನ ಬಲಿವಾಡು ಕೂಟ
  • 34ನೇ ನೆಕ್ಕಿಲಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.3ಕ್ಕೆ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ
  • ಪುತ್ತೂರು ತಾ.ಪಂ. ವತಿಯಿಂದ 76ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪೂ.10 ಗಂಟೆಗೆ ಪುತ್ತೂರು ತಾ.ಪಂ. ಸಭಾಂಗಣದಲ್ಲಿ ತಾಲೂಕು ಮಟ್ಟದ ಗ್ರಾಮ ಚದುರಂಗ ಆಟ ಆಡೋಣ ಅಭಿಯಾನ.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.