06/09/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 06/09/2022
All Day

Categories No Categories


  • ಪುತ್ತೂರು ಕಿಲ್ಲೆ ಮೈದಾನದಲ್ಲಿ 65ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಬೆಳಿಗ್ಗೆ 108 ಕಾಯಿ ಗಣಪತಿಹೋಮ, ಮಧ್ಯಾಹ್ನ ದೇವರ ಉತ್ಸವ, ಹಾಡು, ನೃತ್ಯ, ಸಂಜೆ ರಕ್ತೇಶ್ವರೀ, ಪಂಜುರ್ಲಿ ದೈವದ ಭೂತ ಕೋಲ, ರಾತ್ರಿ ಸುಡುಮದ್ದು ಪ್ರದರ್ಶನ, ಶೋಭಾಯಾತ್ರೆ
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಶೇಣಿ ಗೋಪಾಲಕೃಷ್ಣ ಭಟ್ಟರ ಸಂಸ್ಮರಣಾರ್ಥ ಸಂಜೆ 5ರಿಂದ ಹರಿಕಥೆ ಪ್ರಸಂಗ-ತ್ರಿಪುರ ಮಥನ
  • ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನೆ, ಶನೀಶ್ವರ ಪೂಜೆ
  • ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ದಂತ ತಪಾಸಣಾ ಶಿಬಿರ
  • ಕರ್ಕುಂಜ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಛೇರಿಯಲ್ಲಿ ಬೆಳಿಗ್ಗೆ 10ಕ್ಕೆ ವಾರ್ಷಿಕ ಸಾಮಾನ್ಯ ಸಭೆ
  • ಬಜತ್ತೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬೆ. 10.30ಕ್ಕೆ ಸಾಮಾಜಿಕ ಪರಿಶೋಧನೆಯ ಗ್ರಾಮಸಭೆ
  • ನೆಲ್ಯಾಡಿ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಬೆ. 11ಕ್ಕೆ ಜಮಾಬಂಧಿ ಸಭೆ
  • ಉದನೆ ಹಾಲು ಉತ್ಪಾದಕರ ಸಹಕಾರಿ ಸಂಘದ ಆವರಣದಲ್ಲಿ ಬೆ. 10ಕ್ಕೆ ವಾರ್ಷಿಕ ಸಾಮಾನ್ಯ ಸಭೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.