Map Unavailable
Date/Time
Date(s) - 07/05/2022
All Day
Categories No Categories
- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಬೆಳಿಗ್ಗೆ 10ರಿಂದ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ಸುವರ್ಣ ಮಹೋತ್ಸವ, ಕುಟುಂಬ ಸಮ್ಮಿಲನ
- ಪುತ್ತೂರು ಟೌನ್ ಕೋ-ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ಜಿಲ್ಲಾ ಮಟ್ಟದ ಕವಿಗೋಷ್ಠಿ, ಮಧ್ಯಾಹ್ನ ಹಾಸ್ಯ ರಸದೌತಣ, ಸಂಜೆ ಸಮರ ಸೌಗಂಧಿಕಾ ತಾಳಮದ್ದಳೆ
- ಬೊಳುವಾರು ಪ್ರಗತಿ ಆಸ್ಪತ್ರೆ ಮುಂಭಾಗ ಭಾರತ್ ಅಟೋಕಾರ್ಸ್ನಿಂದ ಗ್ರಾಮೀಣ ಮಹೋತ್ಸವ
- ಬಪ್ಪಳಿಗೆ ರಾಗಿಕುಮೇರಿ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಸಂಜೆ ಹೊರೆ ಕಾಣಿಕೆ ಸಮರ್ಪಣೆ, ಉಗ್ರಾಣ ಉದ್ಘಾಟನೆ, ತಂತ್ರಿವರ್ಯರ ಆಗಮನ, ಪೂರ್ಣಕುಂಭ ಸ್ವಾಗತ, ರಕ್ಷೋಘ್ನ ಹೋಮ, ವಾಸ್ತು ಹೋಮ, ರಾತ್ರಿ ಧಾರ್ಮಿಕ ಸಭೆ, ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ
- ಸಾಲ್ಮರ ಕೊಟೇಚಾ ಹಾಲ್ನ ಬಳಿ ಮಧ್ಯಾಹ್ನ 2ಕ್ಕೆ ಡಿ. ದೇವರಾಜ ಅರಸು ಭವನ ನೂತನ ಕಟ್ಟಡದ ಉದ್ಘಾಟನೆ
- ಕಾಂಚನ ವೆಂಕಟ ಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 9.30ರಿಂದ ಸ್ಪಂದನ-ಮಕ್ಕಳ ಬೇಸಿಗೆ ಶಿಬಿರ
- ದರ್ಬೆ ಆಫೀಸರ್ಸ್ ಕ್ಲಬ್ನಲ್ಲಿ ಬೆಳಿಗ್ಗೆ 6ರಿಂದ ಎಸ್ಪಿವೈಎಸ್ಎಸ್ ಕರ್ನಾಟಕ, ನೇತ್ರಾವತಿ ವಲಯ, ಮಂಗಳೂರು ಮಹಾನಗರ, ದಕ್ಷಿಣ ಕನ್ನಡ ಜಿಲ್ಲೆ ಇವರಿಂದ 48 ದಿನಗಳ ಉಚಿತ ಯೋಗಶಿಕ್ಷಣ ತರಬೇತಿಯ ಉದ್ಘಾಟನೆ
- ಮಾಣಿಲ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಅಡಿಕೆ ಬೆಳೆಯಲ್ಲಿ ಸಮಗ್ರ ಕೀಟ ನಿರ್ವಹಣೆ ಬಗ್ಗೆ ರೈತರಿಗೆ ತರಬೇತಿ
- ಇಚ್ಲಂಪಾಡಿ ಸೈಂಟ್ ಜೋರ್ಜ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ನಲ್ಲಿ ಬೆಳಿಗ್ಗೆ ಪ್ರಭಾತ ಪ್ರಾರ್ಥನೆ, ಮಧ್ಯಾಹ್ನ ಹಬ್ಬದ ಸಂದೇಶ, ಜೋರ್ಜಿಯನ್ ಪುರಸ್ಕಾರ, ಅನ್ನಸಂತರ್ಪಣೆ, ಏಲಂ, ಹೊಸಂಗಡಿ ಶಿಲುಬೆ ಗೋಪುರದ ತನಕ ಮೆರವಣಿಗೆ, ಆಶೀರ್ವಾದ, ಸಂಜೆ ಹಬ್ಬದ ಧ್ವಜ ಇಳಿಸುವಿಕೆ, ಸಮಾರೋಪ ಪ್ರಾರ್ಥನೆ
- ಪುಣಚ ಗ್ರಾಮ ಕೊಲ್ಲಪದವು ಶ್ರೀ ಮಾರಿಯಮ್ಮ, ಅಣ್ಣಪ್ಪ ಪಂಜುರ್ಲಿ, ಸಪರಿವಾರ ದೈವಸ್ಥಾನದಲ್ಲಿ ಶ್ರೀ ದೈವಗಳ ಪ್ರತಿಷ್ಠಾ ಮಹೋತ್ಸವ, ಶ್ರೀ ದೈವಗಳ ನೇಮೋತ್ಸವ, ಮಾರಿಯಮ್ಮ ಪೂಜೆ
- ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ 11ಕ್ಕೆ ಜೀರ್ಣೋದ್ಧಾರ ಕಾರ್ಯದ ಬಗ್ಗೆ ಸಭೆ
- ಆಲಂಕಾರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 9.30ಕ್ಕೆ ಕೋಟಿ-ಚೆನ್ನಯ ಮಿತ್ರವೃಂದ ಆಲಂಕಾರು ಇದರ ಸಹಯೋಗದಲ್ಲಿ ರಕ್ತದಾನ ಶಿಬಿರ
- ವಿಟ್ಲ ಮುಡ್ನೂರು ಪಿಲಿಂಜ ಹೊಸಮನೆಯಲ್ಲಿ ಬೆಳಿಗ್ಗೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಪ್ರಾಯಶ್ಚಿತ ಹೋಮ, ಸಂಜೆ ವಾಸ್ತುಹೋಮ, ರಾಕ್ಷೆಘ್ನ ಹೋಮ, ವಾಸ್ತುಬಲಿ
- ವಿಟ್ಲಮುಡ್ನೂರು ಗ್ರಾಮ ಕುಳ ಪೆಲತ್ತಿಂಜ ಶಿರಾಡಿ ದೈವಸ್ಥಾನದಲ್ಲಿ ಬೆಳಿಗ್ಗೆ ನೇಮೋತ್ಸವ
- 34-ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಬೆಳಿಗ್ಗೆ ಗಣಪತಿ ಹವನ, ಕಲಶಪೂಜೆ, ಅಶ್ವತ್ಥ ಕಲ್ಫೋಕ್ತ ಪೂಜೆ, ತಂಬಿಲ, ಶ್ರೀ ಸತ್ಯನಾರಾಯಣ ಪೂಜೆ, ಕಲಶಪೂಜೆ, ಕಲಶಾಭಿಷೇಕ, ಕರ್ನಾಟಕ ಶಾಸ್ತ್ರೀಯ ಸಂಗೀತ, ಸಂಜೆ ಭಜನೆ, ರಾತ್ರಿ ಧಾರ್ಮಿಕ ಸಭೆ, ಯಕ್ಷಗಾನ ಬಯಲಾಟ-ಗರುಡೋದ್ಭವ
- ಪರ್ಪುಂಜ ಸೌಗಂಧಿಕದಲ್ಲಿ ಬೆಳಿಗ್ಗೆ 9ರಿಂದ ಸಂವರ್ಧನ-ಮಕ್ಕಳಿಗಾಗಿ ವಿಶೇಷ ಶಿಬಿರ
ಉತ್ತರಕ್ರಿಯೆ - ಬೆಟ್ಟಂಪಾಡಿ ಶ್ರೀದುರ್ಗಾ ನಿಲಯದಲ್ಲಿ ಶ್ರೀಮತಿ ನೀಲಮ್ಮನವರ ಉತ್ತರಕ್ರಿಯೆ