07/11/2022

Map Unavailable

Date/Time
Date(s) - 07/11/2022
All Day

Categories No Categories


  • ಪುತ್ತೂರು ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಮಧ್ಯಾಹ್ನ ಮಹಾಪೂಜೆ, ಭೂರಿ ಸಮಾರಾಧನೆ, ದೀಪ ನಮಸ್ಕಾರ, ಪೇಟೆ ಸವಾರಿ ಉತ್ಸವ
  • ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಬೆಳಿಗ್ಗೆ 11 ರಿಂದ ಪುತ್ತೂರು ಹಾಗೂ ಕಡಬ ತಾಲೂಕು ಮಟ್ಟದ ಲಸಿಕಾ ಕಾರ್ಯಪಡೆಯ ಚಾಲನಾ ಸಮಿತಿ ಸಭೆ
  • ಉಪ್ಪಿನಂಗಡಿ-ಪುತ್ತೂರು ರಸ್ತೆ ಅವ್ಯವಸ್ಥೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಕೋಡಿಂಬಾಡಿಯ ಬೆಳ್ಳಿಪ್ಪಾಡಿ ಕ್ರಾಸ್‌ನಲ್ಲಿ ಪ್ರತಿಭಟನೆ
  • 34-ನೆಕ್ಕಿಲಾಡಿ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ವಿಶೇಷ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ
  • ನಿಡ್ಪಳಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ, ಜಲ ಸಂಜೀವಿನಿ -ವಿಶೇಷ ಗ್ರಾಮಸಭೆ, ಮಹಿಳಾ ಗ್ರಾಮಸಭೆ
  • ಮುಕ್ರಂಪಾಡಿ ಸುಭದ್ರಾ ಸಭಾ ಮಂದಿರದ ಬಳಿ ಮಾರುತಿ ಸುಜುಕಿ ಮತ್ತು ಭಾರತ್ ಆಟೋ ಕಾರ್‍ಸ್‌ನಿಂದ ಗ್ರಾಮೀಣ ಮಹೋತ್ಸವ
  • ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ಸಭಾವೇದಿಕೆಯಲ್ಲಿ ಬೆಳಿಗ್ಗೆ 6ಕ್ಕೆ ಎಸ್‌ಪಿವೆಎಸ್‌ಎಸ್ ವತಿಯಿಂದ ಉಚಿತ ಯೋಗಶಿಕ್ಷಣ ತರಗತಿ ಉದ್ಘಾಟನೆ
  • ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 9ರಿಂದ ಬಲಿವಾಡು ಶೇಖರಣೆ, ರಾತ್ರಿ ಶ್ರೀ ಮಹಾಗಣಪತಿ ಪೂಜೆ
  • ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 9ರಿಂದ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ, ಸಂಜೆ 5ರಿಂದ ಸಮಾರೋಪ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.