10/08/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 10/08/2022
All Day

Categories No Categories


 • ದಂಬಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಠಾರದಲ್ಲಿ ಬೆಳಿಗ್ಗೆ ೧೧ಕ್ಕೆ ಸರ್ವಸದಸ್ಯರ ಸಾಮಾನ್ಯ ಸಭೆ
 • ಕೊಂಬಾರು ಗ್ರಾ.ಪಂ ಸಭಾಭವನದಲ್ಲಿ ಮಧ್ಯಾಹ್ನ ೧೨ರಿಂದ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ
 • ಕಲ್ಲಾರೆ ಡಾ. ನಝೀರ್ ಅಹಮ್ಮದ್‌ರವರ ಕ್ಲಿನಿಕ್‌ನಲ್ಲಿ ಬೆಳಿಗ್ಗೆ ೯.೩೦ರಿಂದ ಥೈರಾಯಿಡ್ ಗ್ರಂಥಿಯ ಉಚಿತ ತಪಾಸಣಾ ಶಿಬಿರ
 • ನೆಲ್ಲಿಕಟ್ಟೆ ಮಾತೃಛಾಯಾ ಸಭಾಭವನದಲ್ಲಿ ಮಧ್ಯಾಹ್ನ ೧೨ರಿಂದ ಪುತ್ತೂರು ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆ, ಆಟಿ ಆಚರಣೆ
 • ನೆಟ್ಲಮುಡ್ನೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
 • ನೆಟ್ಟಣಿಗೆ ಗ್ರಾಮ ಕುಳದ ತರವಾಡು ಮನೆಯಲ್ಲಿ ರಾತ್ರಿ ೭ಕ್ಕೆ ಶ್ರೀ ವಯನಾಡ್ ಕುಲವನ್ ದೈವದ ಕೈವಿದ್, ೮ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ತೊಡಙಲ್, ಅನ್ನದಾನ
  ಉತ್ತರಕ್ರಿಯೆ
 • ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಎ.ಎಸ್. ಹರಿಣಾಕ್ಷ ನಾಕ್‌ರವರ ಉತ್ತರಕ್ರಿಯೆ
 • ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಕೋಲಾಡಿ ದರ್ಖಾಸು ಪುಷ್ಪಾರವರ ಉತ್ತರಕ್ರಿಯೆ
 • ಬೆಳ್ತಂಗಡಿ ಕರಾಯ ಹಾಕೋಟೆ ಮನೆಯಲ್ಲಿ ಸೇಸಮ್ಮ ಹಾಕೋಟೆಯವರ ಉತ್ತರಕ್ರಿಯೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.