12/08/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 12/08/2022
All Day

Categories No Categories


 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸಂಜೆ 4ರಿಂದ ಲಲಿತ ಸಹಸ್ರನಾಮಾರ್ಚನೆ ಸಹಿತ ಕುಂಕುಮಾರ್ಚನೆ, ಉಪನ್ಯಾಸ-ದುರ್ಗಾ ಪೂಜೆಯ ಮಹತ್ವ, ದುರ್ಗಾಪೂಜೆ
 • ಪುತ್ತೂರು ನಗರಸಭಾ ಕಛೇರಿ ಸಭಾಭವನದಲ್ಲಿ ಬೆಳಿಗ್ಗೆ 10.3ರಿಂದ ನಗರಸಭೆ ಸಾಮಾನ್ಯ ಸಭೆ, ನಗರಸಭಾ ವ್ಯಾಪ್ತಿಯಲ್ಲಿ 9.30ಕ್ಕೆ ಹರ್ ಘರ್ ತಿರಂಗಾ ಅಭಿಯಾನದ ಸಭೆ
 • ಪರ್ಲಡ್ಕ ಡಾ| ಶಿವರಾಮ ಕಾರಂತ ಬಾಲವನ ಈಜುಕೊಳದಲ್ಲಿ ಸಂಜೆ 4ರಿಂದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪಿಯುಸಿ ದ.ಕ. ಜಿಲ್ಲಾ ಮಟ್ಟದ ಈಜು ಚಾಂಪಿಯನ್ ಶಿಪ್
 • ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರು ಸಾರ್ವಭೌಮರ ಆರಾಧನಾ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, ಪಂಚಾಮೃತ ಅಭಿಷೇಕ, ಮಧ್ಯಾಹ್ನ ಅಲಂಕಾರ ಪೂಜೆ, ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ಮಹಾಪೂಜೆ, ಪಲ್ಲಕಿ ಉತ್ಸವ, ರಥೋತ್ಸವ
 • ಕುಂಡಡ್ಕ ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನದಲ್ಲಿ ಬೆಳಿಗ್ಗೆ 9.30ರಿಂದ ವಿಟ್ಲ ಬಿಲ್ಲವ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ
 • ಇರ್ದೆ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಜೆ 6.30ಕ್ಕೆ ವಿಶ್ವ ಹಿಂದೂ ಪರಿಷತ್ ಬಜರಂಗದಳದಿಂದ ಅಖಂಡ ಭಾರತ ಸಂಕಲ್ಪ ದಿನ
 • ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರದಲ್ಲಿ ರಾತ್ರಿ ಶ್ರೀ ದುರ್ಗಾ ಪೂಜೆ
 • ಕೊಡಿಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಸಂಜೆ 7.30ಕ್ಕೆ ಸಾಮೂಹಿಕ ದುರ್ಗಾಪೂಜೆ
  ವರಮಹಾಲಕ್ಷ್ಮೀ ಪೂಜೆ
 • ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನ, ಅರ್ಕ ಶ್ರೀ ಮಹಾದೇವಿ ಭಜನಾ ಮಂದಿರ, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ, ಕುಂಜೂರು ಶ್ರೀದುಗಾಪರಮೇಶ್ವರಿ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.