12/09/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 12/09/2022
All Day

Categories No Categories


 • ಕಡಬ ರತ್ನಶ್ರೀ ಸೌಹಾರ್ದ ಸಹಕಾರಿ ಸಂಘದ ಕೇಂದ್ರ ಕಛೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ವಾರ್ಷಿಕ ಮಹಾಸಭೆ
 • ನೆಹರುನಗರ ಶಿವನಗರ ಆದಿಬ್ರಹ್ಮ ಗುರುದೇವರ ಸನ್ನಿಧಿಯಲ್ಲಿ ಸಂಜೆ 6ರಿಂದ ಧರ್ಮ ಸಂಸ್ಥಾಪನಂ ಚಾರಿಟೇಬಲ್ ಸೇವಾಟ್ರಸ್ಟ್‌ನಿಂದ ಮುದ್ರಾ ವಿಜ್ಞಾನ ಪ್ರಾಣಾಯಾಮ ಶಿಬಿರ
 • ಬೊಳ್ವಾರು ಬನ್ನೂರು ರೈತರ ಸೇವಾ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 10.30ಕ್ಕೆ ವಾರ್ಷಿಕ ಮಹಾಸಭೆ
 • ಚಿಕ್ಕಮುಡ್ನೂರು ಬೀರಿಗ ಅಂಗನವಾಡಿ ಕೇಂದ್ರದಲ್ಲಿ ಬೆಳಿಗ್ಗೆ 10ಕ್ಕೆ ಚಿಕ್ಕಮುಡ್ನೂರು ವಾರ್ಡ್, 11.30ಕ್ಕೆ ಗುಂಡಿಜಾಲು ಅಂಗನವಾಡಿ ಕೇಂದ್ರದಲ್ಲಿ ಬನ್ನೂರು ವಾರ್ಡ್, ಮಧ್ಯಾಹ್ನ 2.30ಕ್ಕೆ ಪಡ್ನೂರು ಹಿ.ಪ್ರಾ. ಶಾಲೆಯಲ್ಲಿ ಪಡ್ನೂರು ವಾರ್ಡ್‌ನ ಬನ್ನೂರು ಗ್ರಾ.ಪಂನ ವಾರ್ಡುಸಭೆ
 • ಕೂರ ಅಂಗನವಾಡಿಯಲ್ಲಿ ಮಧ್ಯಾಹ್ನ 2.30ಕ್ಕೆ ಕುದ್ಮಾರು 2ನೇ ವಾರ್ಡುನ ಬೆಳಂದೂರು ಗ್ರಾ.ಪಂನ ವಾರ್ಡುಸಭೆ
 • ದರ್ಬೆ ಸರ್ಕಲ್ ಬಳಿ ಬೆಳಿಗ್ಗೆ ೯ರಿಂದ ಪುತ್ತೂರು ಜೇಸಿಐ ಸಪ್ತಾಹದಿಂದ ಪ್ಲಾಸ್ಟಿಕ್ ವಸ್ತುಗಳ ಕಡಿಮೆ ಬಳಕೆ, ಇಲೆಕ್ಟ್ರಾನಿಕ್ ತ್ಯಾಜ್ಯ ನಿರ್ವಹಣೆ ಕುರಿತು ತರಬೇತಿ, ಜಾಥಾ, ಗಿಡಗಳ ಸಂರಕ್ಷಣೆ
 • ನೆಲ್ಯಾಡಿ ಕರಂದಳ ಘನತ್ಯಾಜ್ಯ ನಿರ್ವಹಣಾ ಘಟಕದಲ್ಲಿ ನೆಲ್ಯಾಡಿ ಜೇಸಿ ಸಪ್ತಾಹದಿಂದ ಪರಿಸರ ಸಂರಕ್ಷಣೆ
 • ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢ ಶಾಲೆಯಲ್ಲಿ ಮಧ್ಯಾಹ್ನ 2.30ರಿಂದ ಉಪ್ಪಿನಂಗಡಿ ಜೇಸಿಐ ಸಪ್ತಾಹದಿಂದ ಜಲ-ವನಕ್ಕೆ ಸ್ಪಂದನ ದಿನ
 • ಸೂರಂಬೈಲು ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 9.30ರಿಂದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ-ಚಿಣ್ಣರ ಕಲರವ
 • ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಬೆಳಿಗ್ಗೆ ೯ರಿಂದ ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ
 • ನೆಟ್ಟಣಿಗೆಮುಡ್ನೂರು ಗ್ರಾ.ಪಂ. ಸಭಾಭವನ ದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
 • ನೂಜಿಬಾಳ್ತಿಲ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
 • ಇರ್ದೆ ಉಪ್ಪಳಿಗೆ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ
  ಉತ್ತರಕ್ರಿಯೆ
 • ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಮೇನಾಲ ಏಳ್ನಾಡುಗುತ್ತು ನಿತಿನ್‌ಪ್ರಸಾದ್ ಹೆಗ್ಡೆಯವರ ಉತ್ತರಕ್ರಿಯೆ
 • ಕನಕಮಜಲು ಕಣಜಾಲು ಮನೆಯಲ್ಲಿ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಧರ್ ಗೌಡ ಕಣಜಾಲು ಅವರ ತಾಯಿ ದೇವಕಿ ಕಣಜಾಲು ಅವರ ಉತ್ತರಕ್ರಿಯೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.