13/08/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 13/08/2022
All Day

Categories No Categories


 • ಪುತ್ತೂರು ವಿವೇಕಾನಂದ ಕಾಲೇಜು ಆವರಣ ಕೇಶವ ಸಂಕಲ್ಪ ಸಭಾಭವನದಲ್ಲಿ ಬೆಳಿಗ್ಗೆ 9.30ರಿಂದ ಅಂತಿಮ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ
 • ಪುತ್ತೂರು ಸುದ್ದಿ ನ್ಯೂಸ್, ಯೂಟ್ಯೂಬ್ ಚಾನೆಲ್‌ನಲ್ಲಿ ಸಂಜೆ 5ಕ್ಕೆ ತ್ರಿವರ್ಣ ಕಿರುಚಿತ್ರ ಬಿಡುಗಡೆ
 • ಪುತ್ತೂರು ಅನುರಾಗ ವಠಾರದಲ್ಲಿ ಸಂಜೆ 5ಕ್ಕೆ ಕುಶಲಹಾಸ್ಯ ಪ್ರಿಯರ ಸಂಘದ ಕಾರ್‍ಯಕ್ರಮ
 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಂಜೆ 3ರಿಂದ ಹೊನಲು ಬೆಳಕಿನ ಪುರುಷರ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ
 • ದರ್ಬೆ ವೃತದಿಂದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿಯವರೆಗೆ ಫಿಲೋಮಿನಾ ಕಾಲೇಜಿನ ಎನ್.ಎಸ್.ಎಸ್., ಎನ್.ಸಿ.ಸಿ. ಘಟಕದ ಸಹಭಾಗಿತ್ವದಲ್ಲಿ ಹರ್‌ಘರ್ ತಿರಂಗ ಕಾಲ್ನಡಿಗೆ ಜಾಥಾ
 • ದರ್ಬೆ ಫಿಲೋನಗರ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ಬೆಳಿಗ್ಗೆ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ
 • ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರು ಸಾರ್ವಭೌಮರ ಆರಾಧನಾ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, ಫಲ ಪಂಚಾಮೃತಾಭಿಷೇಕ, ಮಧ್ಯಾಹ್ನ ಶ್ರೀ ಗುರುಗಳ ಆರಾಧನೆ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ಮಹಾಪೂಜೆ, ಪಲ್ಲಕಿ ಉತ್ಸವ, ರಥೋತ್ಸವ
 • ಸರ್ವೆ  ಕಲ್ಲಮ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಆರಾಧನಾ ಮಹೋತ್ಸವ
 • ಕೊಂಬೆಟ್ಟು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಬೆಳಿಗ್ಗೆ 9.30ರಿಂದ ಪುತ್ತೂರು ತಾಲೂಕು ಬಂಟರ ಸಂಘದಿಂದ ಆಟಿಡೊಂಜಿ ದಿನ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಪ್ರಶಸ್ತಿ ಪ್ರದಾನ
 • ಹಂಟ್ಯಾರು ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 10ಕ್ಕೆ ಸಂಟ್ಯಾರು ಅಂಗನವಾಡಿ ಕಾರ್ಯಕರ್ತೆ ಶಾಂತಿ ಮಂಜುನಾಥ ರೈಯವರಿಗೆ ಸಾರ್ವಜನಿಕ ಸನ್ಮಾನ, ವಿದಾಯ
 • ಸವಣೂರು ವಿದ್ಯಾರಶ್ಮಿ ವಿದ್ಯಾಲಯ ವಿದ್ಯಾಚೇತನ ಸಭಾಂಗಣ ಶೀಂಟೂರು ನಾರಾಯಣ ರೈ ವೇದಿಕೆಯಲ್ಲಿ ಬೆಳಿಗ್ಗೆ 10ರಿಂದ ಶೀಂಟೂರು ಸ್ಮೃತಿ
 • ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಶಿವಸದನ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಂಘದ ವಾರ್ಷಿಕ ಮಹಾಸಭೆ
 • ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಬೆಳಿಗ್ಗೆ 9.30ಕ್ಕೆ ನೆಲ್ಯಾಡಿ ವಲಯ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ, ಸಾಧನ ಸಮಾವೇಶ
 • ಕುಂಬ್ರ ಅಕ್ಷಯ ಆರ್ಕೇಡ್ ಸಭಾಭವನದಲ್ಲಿ ಅಕ್ಷಯ ಕಾಲೇಜು ವತಿಯಿಂದ ಆಟಿಕೂಟ
 • ವಿಟ್ಲದಲ್ಲಿ ಬೆಳಿಗ್ಗೆ 9.30ಕ್ಕೆ ಶೋಕಮಾತಾ ದೇವಾಲಯದ ಶತಮಾನೋತ್ಸವ ಸ್ಮಾರಕ ಸಮುದಾಯ ಭವನ ಉದ್ಘಾಟನೆ, ಕೃತಜ್ಞತಾ ಬಲಿಪೂಜೆ, ಆಶೀರ್ವಚನ
 • ಬೆಟ್ಟಂಪಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ರಿಂದ ಗ್ರಾಮಸ್ಥರಿಗೆ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ
 • ಮಾಣಿಲ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ಬೆಳಿಗ್ಗೆ 9ಕ್ಕೆ ಶಾಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಚಾಲನೆ, 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನೆ
 • ಮಂಗಳೂರು ಉರ್ವಸ್ಟೋರ್ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 9.30ರಿಂದ ಹೈನು-ಹೊನ್ನು
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.