13/09/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 13/09/2022
All Day

Categories No Categories


 • ಪುತ್ತೂರು ಚೇತನಾ ಆಸ್ಪತ್ರೆಯಲ್ಲಿ ಉಚಿತ ಬ್ಲಡ್ ಶುಗರ್, ಲಿಪಿಡ್ ಪ್ರೋಫೈಲ್, ಎಚ್‌ಬಿಎಒನ್‌ಸಿ ಸ್ಟೈರೋಮೆಟ್ರಿ ತಪಾಸಣಾ ಶಿಬಿರ
 • ಹರುನಗರ ಶಿವನಗರ ಆದಿಬ್ರಹ್ಮ ಗುರುದೇವರ ಸನ್ನಿಧಿಯಲ್ಲಿ ಸಂಜೆ 6ರಿಂದ ಧರ್ಮ ಸಂಸ್ಥಾಪನಂ ಚಾರಿಟೇಬಲ್ ಸೇವಾಟ್ರಸ್ಟ್‌ನಿಂದ ಮುದ್ರಾ ವಿಜ್ಞಾನ ಪ್ರಾಣಾಯಾಮ ಶಿಬಿರ
 • ಬೆಳ್ಳಿಪ್ಪಾಡಿ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 11ಕ್ಕೆ ಕೋಡಿಂಬಾಡಿ ಗ್ರಾ.ಪಂ ಗ್ರಾಮಸಭೆ
 • ಇಡ್ಕಿದು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 11ಕ್ಕೆ ಜಮಾಬಂದಿ ಸಭೆ
 • ಬೆಳಂದೂರು ಗ್ರಾ.ಪಂ ಸಭಾಭವನದಲ್ಲಿ ಮಧ್ಯಾಹ್ನ 2.30ಕ್ಕೆ ಬೆಳಂದೂರು 1ನೇ ವಾರ್ಡುನ ವಾರ್ಡುಸಭೆ
 • ಕೆಯ್ಯೂರು ಗ್ರಾ.ಪಂ ಕಛೇರಿ ಸಭಾ ಭವನದಲ್ಲಿ ಬೆಳಿಗ್ಗೆ 11ಕ್ಕೆ ಜಮಾಬಂಧಿ ಸಭೆ
 • ಮುಂಡೂರು ಗ್ರಾ.ಪಂ ಕಛೇರಿ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಜಮಾಬಂಧಿ ಸಭೆ
 • ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಬೆಳಿಗ್ಗೆ 10ಕ್ಕೆ ವಾರ್ಷಿಕ ಸಾಮಾನ್ಯ ಸಭೆ
 • ಕೊಯಿಲ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ 1ನೇ ವಾರ್ಡ್, ಮಧ್ಯಾಹ್ನ 2.30ಕ್ಕೆ 2ನೇ ವಾರ್ಡ್‌ನ ವಾರ್ಡುಸಭೆ
 • ಸವಣೂರು ವಿನಾಯಕ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಗ್ರಾಮಸಭೆ
 • ಕಾಣಿಯೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
 • ನೆಟ್ಲಮುಡ್ನೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
 • ಕುಟ್ರುಪಾಡಿ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 11ಕ್ಕೆ ಜಮಾಬಂಧಿ ಸಭೆ
 • ಕೊಣಾಲು ಸ.ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 9.30ರಿಂದ ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ
 • ಕೊಂಬೆಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಮಧ್ಯಾಹ್ನ ೩ರಿಂದ ಪುತ್ತೂರು ಜೇಸಿಐ ಸಪ್ತಾಹದಿಂದ ಮಕ್ಕಳ ರಕ್ಷಣಾ ಕಾನೂನು ಮಾಹಿತಿ, ಹಾನೆಸ್ಟಿ ಮಳಿಗೆಗೆ ಕೊಡುಗೆ
 • ನೆಲ್ಯಾಡಿ ಕಲ್ಯೊಟ್ಟು ಸೈಂಟ್ ಜೋಸೆಫ್ ಪ್ರಶಾಂತ ನಿವಾಸದಲ್ಲಿ ನೆಲ್ಯಾಡಿ ಜೇಸಿ ಸಪ್ತಾಹದಿಂದ ಸಂಜೆ 4.30ರಿಂದ ವಲಯಾಧ್ಯಕ್ಷರ ಅಧಿಕೃತ ಭೇಟಿ
 • ಉಪ್ಪಿನಂಗಡಿ ಹಿ.ಪ್ರಾ. ಶಾಲೆಯಲ್ಲಿ ಮಧ್ಯಾಹ್ನ ೨ರಿಂದ ಉಪ್ಪಿನಂಗಡಿ ಜೇಸಿಐ ಸಪ್ತಾಹದಿಂದ ಕಾನೂನು ಅರಿವು ಸ್ಪಂದನ ದಿನ
 • ಕೆಮ್ಮಾಯಿ ಶಾಲೆಯಲ್ಲಿ ಬೆಳಿಗ್ಗೆ 9.30ರಿಂದ ಕೋಡಿಂಬಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮಕ್ಕಳ ಹಬ್ಬ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.