14/05/22

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 14/05/2022
All Day

Categories No Categories


 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ, ರಾತ್ರಿ ದೇವರ ಉತ್ಸವ, ಪಲ್ಲಕ್ಕಿ ಉತ್ಸವ, ಬಂಡಿ ಉತ್ಸವ
 • ತೆಂಕಿಲ ಕೊಡಂಗೆ ತರವಾಡು ಮನೆಯ ಶ್ರೀ ಬಲಜಲಾಯ ದೈವಸ್ಥಾನದಲ್ಲಿ ಬೆಳಿಗ್ಗೆ ಗಣಹೋಮ, ವೆಂಕಟರಮಣ ದೇವರ ಮುಡಿಪು ಸೇವೆ, ನಾಗತಂಬಿಲ, ರಕ್ತೇಶ್ವರಿ ತಂಬಿಲ, ಗುಳಿಗ ತಂಬಿಲ, ಮಧ್ಯಾಹ್ನ ಬಳಜಲಾಯ ದೈವದ ಮಹಾಪೂಜೆ, ರಾತ್ರಿ ಪಂಜುರ್ಲಿ, ಕಲ್ಲುರ್ಟಿ, ಗುಳಿಗ ದೈವಗಳ ನೇಮ
 • ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ರಾತ್ರಿ ಸಂಕ್ರಮಣ ಕೋಲ, ಅಗೇಲು ಸೇವೆ, ಅನ್ನಸಂತರ್ಪಣೆ
 • ಮೊಟ್ಟೆತಡ್ಕ ಮಣ್ಣಾಪು ಶ್ರೀ ಕೊರಗಜ್ಜ, ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಅಗೇಲು ಸೇವೆ
 • ಬನ್ನೂರು ನವೋದಯ ಯುವಕ ವೃಂದದ ಕಟ್ಟಡದಲ್ಲಿ ಬೆಳಿಗ್ಗೆ 9.30ರಿಂದ ಚಿಣ್ಣರ ಸಂಭ್ರಮ
 • ಚಿಕ್ಕಪುತ್ತೂರು ತರವಾಡು ಕುಟುಂಬದ ಮನೆಯಲ್ಲಿ ಬೆಳಿಗ್ಗೆ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ, ಹರಿಸೇವೆ, ಸಬ್ಬಮ್ಮ ಪೂಜೆ, ಮಧ್ಯಾಹ್ನ ಕೆಂಚರಾಯನ ಪೂಜೆ, ಸಂಜೆ ಭಂಡಾರ ತೆಗೆದು ಶ್ರೀ ಮಹಿಷಂತಾಯ, ಗುರುಕಾರ್ನೂರ್, ಸತ್ಯದೇವತೆ ನೇಮ, ರಾತ್ರಿ ದೈವಗಳ ನೇಮೋತ್ಸವ
 • ಪುತ್ತೂರು ವಿದ್ಯಾಮಾತಾ ಅಕಾಡೆಮಿಯಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಶಿಬಿರ
 • ಪುಣ್ಚಪ್ಪಾಡಿ ದೇವಸ್ಯ ತರವಾಡು ಮನೆಯಲ್ಲಿ ಬೆಳಿಗ್ಗೆ ಹಸಿರು ಹೊರೆಕಾಣಿಕೆ ಮೆರವಣಿಗೆ, ಉಗ್ರಾಣ ತುಂಬಿಸುವುದು, ಭಜನೆ, ಭರತನಾಟ್ಯ, ಮಧ್ಯಾಹ್ನ ಸಂಗೀತ ರಸಸಂಭ್ರಮ, ಯಕ್ಷಗಾನ ತಾಳಮದ್ದಳೆ-ಗಜಪುಷ್ಪ ಮಾಲೆ, ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ರಾಕ್ಷೆಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾಬಲಿ, ಪ್ರಾಕಾರ ಬಲಿ
 • ನರಿಮೊಗರು ಎಲಿಕ ಕಾರಣಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ರಾತ್ರಿ ನೇಮೋತ್ಸವ
 • ಬೆಳ್ಳಿಪ್ಪಾಡಿ ಉ.ಹಿ.ಪ್ರಾ ಶಾಲೆಯಲ್ಲಿ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ವಾರ್ಷಿಕ ವಿಶೇಷ ಶಿಬಿರ
 • ಹಣಿಯೂರು ಗುತ್ತು ಪರಿವಾರ ಬಂಟರ ತರವಾಡು ಮನೆಯಲ್ಲಿ ಬೆಳಿಗ್ಗೆ ತಂತ್ರಿಗಳ ಆಗಮನ, ಸ್ಥಳ ಶುದ್ಧಿ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಹೊರೆಕಾಣಿಕೆ ಶೋಭಾಯಾತ್ರೆ, ಭಜನೆ, ವಾಸ್ತು ಹೋಮ, ರಾಕ್ಷೋಘ್ನ ಹೋಮ, ಕಶಾಭಿಷೇಕ, ರಾತ್ರಿ ಅನ್ನಸಂತರ್ಪಣೆ
 • ವಿಟ್ಲ ಅನಂತಾಡಿ ಬಾಕಿಲಗುತ್ತು ಶ್ರೀ ಉಳ್ಳಾಲ್ತಿ, ವೈದ್ಯನಾಥೇಶ್ವರ ಹೊಸಮ್ಮ, ಅಣ್ಣಪ್ಪ ಪಂಜುರ್ಲಿ, ಶ್ರೀ ಬ್ರಹ್ಮ ಬೈದರ್ಕಳ ಗರಡಿ, ಪರಿವಾರ ದೈವಗಳ ಕ್ಷೇತ್ರದಲ್ಲಿ ಸಂಕ್ರಮಣ ಸೇವೆ, ಹೊಸಮ್ಮ ದೈವದ ದರುಶನ, ಮಧ್ಯಾಹ್ನ ಅನ್ನಸಂತರ್ಪಣೆ
 • ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ಮಧ್ಯಾಹ್ನ ೩ರಿಂದ ಸೀತಾರಾಮ ರೈ ಸವಣೂರುರವರ ಅಮೃತ ಮಹೋತ್ಸವ ನೆನಪಿಗಾಗಿ ಸೀತಾಭಿಮಾನದ ಒಂದು ಒಳನೋಟ
  ಉತ್ತರಕ್ರಿಯೆ
 • ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸರಸ್ವತಿ ಹಾಲ್‌ನಲ್ಲಿ ಮುಕ್ರಂಪಾಡಿ ಕೆ. ನಾರಾಯಣ ನಾಯಕ್‌ರವರ ಉತ್ತರಕ್ರಿಯೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.