14/06/2022

Map Unavailable

Date/Time
Date(s) - 14/06/2022
All Day

Categories No Categories


  • ಪುತ್ತೂರು ಪರಾಶರ ವಕೀಲರ ಸಭಾ ಭವನದಲ್ಲಿ ಮಧ್ಯಾಹ್ನ 2ರಿಂದ ಕಾನೂನು ಅರಿವು
  • ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ದೀನ್ ದಯಾಳು ರೈತ ಸಭಾಭವನದಲ್ಲಿ ಬೆಳಿಗ್ಗೆ 9.30ಕ್ಕೆ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆಯ ಪ್ರಯುಕ್ತ ಸೇವೆ ಸುಶಾಸನ, ಬಡವರ ಕಲ್ಯಾಣ ಅಭಿಯಾನ, ಬೆಳೆ ವಿಮೆ, ಕಿಸಾನ್ ಸಮ್ಮಾನ್ ಯೋಜನೆಗಳ ಫಲಾನುಭವಿಗಳ ಸಮಾವೇಶ, ವಿಚಾರ ಸಂಕಿರಣ
  • ಕಡಬ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಬೆಳಿಗ್ಗೆ 11ರಿಂದ ವಿಡಿಯೋ ಸಂವಾದ, ಕರೆ ಮುಖಾಂತರ ಜನಸಂಪರ್ಕ ಸಭೆ
  • ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 9ರಿಂದ ಗಣಹೋಮ, ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಶ್ರೀ ದುರ್ಗಾ ಪೂಜೆ
  • ವಿಟ್ಲ ಬೊಬ್ಬೆಕೇರಿ ಗಜಾನನ ಹಾಲ್‌ನಲ್ಲಿ ಬೆಳಿಗ್ಗೆ 9.30ರಿಂದ ಜಾಗತಿಕ ರಕ್ತದಾನಿಗಳ ದಿನ-ರಕ್ತದಾನ ಶಿಬಿರ
  • ಅರಿಯಡ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ಸಾಮಾನ್ಯ ಸಭೆ
    ಉತ್ತರಕ್ರಿಯೆ
  • ಪುತ್ತೂರು ಶ್ರೀ ರಾಧಾಕೃಷ್ಣ ಮಂದಿರದಲ್ಲಿ ಬೀರಮಲೆ ಸುಶೀಲರವರ ಉತ್ತರಕ್ರಿಯೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.