16/09/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 16/09/2022
All Day

Categories No Categories


 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಜೆ 4.45ರಿಂದ ಲಲಿತಾ ಸಹಸ್ರನಾಮ ಪಠಣ, ಸಾಮೂಹಿಕ ಕುಂಕುಮಾರ್ಚನೆ
 • ಪುತ್ತೂರು ಬೊಳ್ವಾರು ಸ್ಕಿನ್ ಕ್ಲಿನಿಕ್ ಲೇಸರ್ ಸೆಂಟರ್‌ನಲ್ಲಿ ಬೆಳಿಗ್ಗೆ 9ರಿಂದ ಉಚಿತ ಚರ್ಮ ತಪಾಸಣೆ ಶಿಬಿರ
 • ಪುತ್ತೂರು ಕ್ರಿಸ್ಟೋಫರ್ ಕಾಂಪ್ಲೆಕ್ಸ್‌ನಲ್ಲಿ ಕ್ರಿಸ್ಟೋಫರ್ ಫಿಟ್ನೆಸ್ ಸೆಂಟರ್ ನವೀಕೃತಗೊಂಡು ಆರಂಭ
 • ನಹರುನಗರ ಶಿವನಗರ ಆದಿಬ್ರಹ್ಮ ಗುರುದೇವರ ಸನ್ನಿಧಿಯಲ್ಲಿ ಸಂಜೆ 6ರಿಂದ ಧರ್ಮ ಸಂಸ್ಥಾಪನಂ ಚಾರಿಟೇಬಲ್ ಸೇವಾಟ್ರಸ್ಟ್‌ನಿಂದ ಮುದ್ರಾ ವಿಜ್ಞಾನ ಪ್ರಾಣಾಯಾಮ ಶಿಬಿರ
 • ಬಂಬಿಲ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಬೆಳಿಗ್ಗೆ 10.30ಕ್ಕೆ ವಾರ್ಷಿಕ ಸಾಮಾನ್ಯ ಸಭೆ
 • ಬನ್ನೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 11ಕ್ಕೆ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ
 • ಸವಣೂರು ಯುವ ಸಭಾಭವನದಲ್ಲಿ ಸಂಜೆ 4ಕ್ಕೆ ಸವಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ
 • ಪಾಣಾಜೆ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಜಮಾಬಂಧಿ ಸಭೆ
 • ಉರಿಮಜಲು ಇಡ್ಕಿದು ಸೇವಾ ಸಹಕಾರಿ ಸಂಘದ ಶತಾಮೃತ ಆವರಣದಲ್ಲಿ ಬೆಳಿಗ್ಗೆ 9.30ರಿಂದ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ
 • ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಬೆಳಿಗ್ಗೆ 11ಕ್ಕೆ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಸಾಮಾನ್ಯ ಸಭೆ
 • ಕಬಕ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ರಿಂದ ಉಚಿತ ಆರೋಗ್ಯ ಭಾರತ ಹೆಲ್ತ್ ಕಾರ್ಡ್, ಕಾರ್ಮಿಕರ ಕಾರ್ಡ್ ಅಭಿಯಾನ
 • ಕಬಕ ಗ್ರಾ.ಪಂ ಕಛೇರಿ ಬಳಿಯ ಭಾರತ ನಿರ್ಮಾಣ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಬೆಳಿಗ್ಗೆ 11ಕ್ಕೆ ಜಮಾಬಂದಿ ಸಭೆ
 • ವಿಟ್ಲ ಪನ್ನೊಟ್ಟು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಬೆಳಿಗ್ಗೆ 11.30ಕ್ಕೆ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
  ಉತ್ತರಕ್ರಿಯೆ
 • ಪುತ್ತೂರು ಬಪ್ಪಳಿಗೆ ಶ್ರೀ ರಾಧಾಕೃಷ್ಣ ಮಂದಿರದಲ್ಲಿ ಪರ್ಲಡ್ಕ ಬೀರಮಲೆ ಹೇಮಾವತಿ ಆಚಾರ್ಯರ ಉತ್ತರಕ್ರಿಯೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.