Map Unavailable
Date/Time
Date(s) - 17/05/2022
All Day
Categories No Categories
- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೂಲ ನಾಗಸ್ಥಾನದಲ್ಲಿ ಬೆಳಿಗ್ಗೆ 8ರಿಂದ ಸರ್ಪ ಸಂಸ್ಕಾರ, ಆಶ್ಲೇಷ ಬಲಿ, ಅನ್ನಸಂತರ್ಪಣೆ
- ಪುತ್ತೂರು ಮುಳಿಯ ಜ್ಯುವೆಲ್ಸ್ನಲ್ಲಿ ಮುಳಿಯ ಚಿನ್ನೋತ್ಸವ
- ಪುತ್ತೂರು ಸಿಟಿ ಇಲೆಕ್ಟ್ರಾನಿಕ್ಸ್ನಲ್ಲಿ ಲೋನ್ ಮೇಳ
- ಪುತ್ತೂರು ಪುರಭವನದಲ್ಲಿ ಬೆಳಿಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ
- ಪುತ್ತೂರು ತಾ. ಪಂ. ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ರವರಿಂದ ಇಲಾಖಾ ಪ್ರಗತಿ ಪರಿಶೀಲನೆ ಸಭೆ
- ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಮಧ್ಯಾಹ್ನ 2.30ಕ್ಕೆ ದ.ಕ.ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ವಾರ್ಷಿಕ ಮಹಾಸಭೆ
- ನಿಡ್ಪಳ್ಳಿ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
- ಸವಣೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಗ್ರಾಮವಾಸ್ತವ್ಯದ ಬಗ್ಗೆ ಪೂರ್ವಭಾವಿ ಸಭೆ
- ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಬೆಳಿಗ್ಗೆ ಮಾನೆಚ್ಚಿಲ್ ಸೇವೆ, ಅಗೇಲು ಸೇವೆ
- ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ ಮಹಾಗಣಪತಿ ಹೋಮ, ಸಾಮೂಹಿಕ ಆಶ್ಲೇಷ ಬಲಿ, ಕಲಶಾಭಿಷೇಕ, ಮಹಾಪೂಜೆ, ಸಂಜೆ ದುರ್ಗಾಪೂಜೆ, ರಂಗಪೂಜೆ
- ಹಣಿಯೂರು ಗುತ್ತು ಪರಿವಾರ ಬಂಟರ ತರವಾಡು ಮನೆಯಲ್ಲಿ ಸಂಜೆ ಶ್ರೀ ಧರ್ಮದೈವ ಧೂಮಾವತಿ-ಬಂಟ ದೈವಗಳ ಭಂಡಾರ ತೆಗೆದು ನೇಮೋತ್ಸವ, ಗುಳಿಗ ನೇಮೋತ್ಸವ, ರಾತ್ರಿ ಅನ್ನಸಂತರ್ಪಣೆ
- ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಜಾತ್ರೆಯ ಗೊನೆ ಕಡಿಯುವುದು
- ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಸಂಜೆ ಯಕ್ಷಮಿತ್ರ ಕಾಣಿಯೂರು ಇದರ ಆಶ್ರಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ
- ರೆಂಜಿಲಾಡಿ ಮಸೀದಿ ವಠಾರದಲ್ಲಿ ರಾತ್ರಿ 8ರಿಂದ 26ನೇ ದಿಕ್ಸ್ ಹಲ್ಕಾ ವಾರ್ಷಿಕ ಧಾರ್ಮಿಕ ಮತ ಪ್ರಭಾಷಣ