17/09/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 17/09/2022
All Day

Categories No Categories


 • ಪುತ್ತೂರು ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿಯ ಸಭಾಭವನದಲ್ಲಿ ಬೆಳಿಗ್ಗೆ 9.30ರಿಂದ ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ
 • ಪುತ್ತೂರು ಕಿಲ್ಲೆ ಮೈದಾನದಲ್ಲಿ ಮಾರುತಿ ಸುಜುಕಿ, ಭಾರತ್ ಆಟೋ ಕಾರ್‍ಸ್‌ನಿಂದ ಗ್ರಾಮೀಣ ಮಹೋತ್ಸವ
 • ಪುತ್ತೂರು ಟೌನ್‌ಬ್ಯಾಂಕ್ ಹಾಲ್‌ನಲ್ಲಿ ಬೆಳಿಗ್ಗೆ 9.30ರಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ
 • ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ನೆಲ್ಯಾಡಿ ಕೇಂದ್ರ ಕಛೇರಿಯ ಆವರಣದಲ್ಲಿ ಬೆಳಿಗ್ಗೆ 11ಕ್ಕೆ ವಾರ್ಷಿಕ ಮಹಾಸಭೆ
 • ಪುತ್ತೂರು ಕ್ಷಾತ್ರೀಯ ಸೌಹಾರ್ದ ಸಹಕಾರಿ ಸಂಸ್ಥೆಯ ಸಭಾಭವನದಲ್ಲಿ ಮಧ್ಯಾಹ್ನ 3ಕ್ಕೆ ನಾಲ್ಕನೇ ವಾರ್ಷಿಕ ಮಹಾಸಭೆ
 • ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಬೆಳಿಗ್ಗೆ 9ಕ್ಕೆ ನೇತ್ರಾವತಿ ಸ್ತ್ರೀಶಕ್ತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
 • ಬೆಳಂದೂರು ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 10.30ಕ್ಕೆ ಬೆಳಂದೂರು ಗ್ರಾ.ಪಂ ಗ್ರಾಮಸಭೆ
 • ಆಲಂಕಾರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 11ಕ್ಕೆ ಜಮಾಬಂಧಿ ಸಭೆ
 • ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮುಖ್ಯ ಕಚೇರಿಯ ರೈತ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ವಾರ್ಷಿಕ ಮಹಾಸಭೆ
 • ನಿಡ್ಪಳ್ಳಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ
 • ಬಜತರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಜಮಾಬಂಧಿ ಸಭೆ
 • ಅರಿಯಡ್ಕ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ವಿಶೇಷ ಗ್ರಾಮಸಭೆ
 • ಕೊಳ್ತಿಗೆ ಗ್ರಾಮ ಮಣಿಕ್ಕರ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 11.30ಕ್ಕೆ ನೂತನ ತರಗತಿ ಕೊಠಡಿಗಳ ಉದ್ಘಾಟನೆ
 • ಮುರ ಗೌಡ ಸಮುದಾಯ ಭವನದಲ್ಲಿ ಬೆಳಿಗ್ಗೆ 11ರಿಂದ ದ.ಕ. ಅಪರ ಜಿಲ್ಲಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿಯವರಿಂದ ಗ್ರಾಮವಾಸ್ತವ್ಯ
 • ನೂಜಿಬಾಳ್ತಿಲ ಹಿ.ಪ್ರಾ. ಶಾಲೆಯಲ್ಲಿ ಕಡಬ ತಹಶೀಲ್ದಾರ್‌ರವರಿಂದ ಗ್ರಾಮವಾಸ್ತವ್ಯ
 • ಕಬಕ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ರಿಂದ ಉಚಿತ ಆರೋಗ್ಯ ಭಾರತ ಹೆಲ್ತ್ ಕಾರ್ಡ್, ಕಾರ್ಮಿಕರ ಕಾರ್ಡ್ ಅಭಿಯಾನ
 • ಬೆಟ್ಟಂಪಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಗ್ರಾಮ ನೈರ್ಮಲ್ಯ ಯೋಜನೆ ತಯಾರಿ ಸಭೆ
 • ನೆಹರುನಗರ ಶಿವನಗರ ಆದಿಬ್ರಹ್ಮ ಗುರುದೇವರ ಸನ್ನಿಧಿಯಲ್ಲಿ ಸಂಜೆ ೬ರಿಂದ ಧರ್ಮ ಸಂಸ್ಥಾಪನಂ ಚಾರಿಟೇಬಲ್ ಸೇವಾಟ್ರಸ್ಟ್‌ನಿಂದ ಮುದ್ರಾ ವಿಜ್ಞಾನ ಪ್ರಾಣಾಯಾಮ ಶಿಬಿರ
 • ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ, ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಅಗೇಲು ಸೇವೆ
 • ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ರಾತ್ರಿ ದೈವದ ಕೋಲ, ಅಗೇಲು ಸೇವೆ
 • ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಪೂಜೆ
 • ಬೀರಮಲೆ ವಿಶ್ವಕರ್ಮ ನಗರದಲ್ಲಿ ಶ್ರೀ ವಿಶ್ವಕರ್ಮ ಪೂಜೆ
 • ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ಸೋಣ ಶನಿವಾರದ ವಿಶೇಷ ಪೂಜೆ, ವಿಷ್ಣು ಸಹಸ್ರನಾಮ ಹೋಮ, ಸತ್ಯನಾರಾಯಣ ಪೂಜೆ
 • ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಬೆಳಿಗ್ಗೆ 9.30ರಿಂದ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ, ಅಮೃತ ರಶ್ಮಿ ಪುಸ್ತಕ ಬಿಡುಗಡೆ
 • ಉಪ್ಪಿನಂಗಡಿ ರೋಟರಿ ಸಭಾ ಭವನದಲ್ಲಿ ಸಂಜೆ ೭ರಿಂದ ಉಪ್ಪಿನಂಗಡಿ ಜೇಸಿಐ ಸಪ್ತಾಹದಿಂದ ಸಾಧಕರಿಗೆ ಸನ್ಮಾನದ ಸ್ಪಂದನ ದಿನ, ಸಮಾರೋಪ
 • ಕಬಕ ಅಡ್ಯಾರಗೋಳಿ ಶ್ರೀ ಅಡ್ಯಲಾಯ ಮತ್ತು ಪರಿವಾರ ದೈವಗಳ ಸನ್ನಿಧಿಯಲ್ಲಿ ಬೆಳಿಗ್ಗೆ 8ರಿಂದ ಶ್ರೀ ದತ್ತಮಹಾಯಾಗ, ನಾಗತಂಬಿಲ, ಮಧ್ಯಾಹ್ನ ದೈವಗಳಿಗೆ ತಂಬಿಲ, ಯಕ್ಷಗಾನ ತಾಳಮದ್ದಲೆ-ಶಿವಭಕ್ತ ವೀರಮಣಿ
 • ವಿಟ್ಲ ಸರಕಾರಿ ಹಿ.ಪ್ರಾ ಶಾಲಾ ಮೈದಾನದಲ್ಲಿ ಸಂಜೆ 3ರಿಂದ ಧ್ವನಿ ಬೆಳಕು ಸಂಯೋಜಕರ ಒಕ್ಕೂಟ ಬಂಟ್ವಾಳ ತಾಲೂಕು ವಿಟ್ಲ ವಲಯದ ವತಿಯಿಂದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ
 • ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಧ್ಯಾಹ್ನ 12.30ಕ್ಕೆ ಸೋಣ ಶನಿವಾರದ ಪ್ರಯುಕ್ತ ಬಲಿವಾಡು ಕೂಟ, ವಿಶೇಷ ಪೂಜೆ, ಅನ್ನಸಂತರ್ಪಣೆ
 • ಪುಣ್ಚಪ್ಪಾಡಿ ವಿನಾಯಕ ನಗರ ಗೌರಿ ಸದನ ವಠಾರದಲ್ಲಿ ಮಧ್ಯಾಹ್ನ ೨ರಿಂದ ಸವಣೂರು ಗ್ರಾಮ ಪಂಚಾಯತ್ ಮಟ್ಟದ ಗ್ರಾಮೀಣ ಕ್ರೀಡಾಕೂಟ-ಕಬಡ್ಡಿ, ಖೋಖೋ ಪಂದ್ಯಾಟ
 • ಕುಂಬ್ರ ಶ್ರೀ ರಾಮ ಭಜನಾ ಮಂದಿರದಲ್ಲಿ ಬೆಳಿಗ್ಗೆ 9ರಿಂದ ಶ್ರೀ ಸತ್ಯನಾರಾಯಣ ಪೂಜೆ
 • ಮುಂಡಾಳಗುತ್ತು ಇದ್ಪಾಡಿ ಮಂಜಕೊಟ್ಯ ಶ್ರೀ ಶಿರಾಡಿ ದೈವಸ್ಥಾನದಲ್ಲಿ ಬೆಳಿಗ್ಗೆ 9.30ರಿಂದ ಶ್ರೀ ಶಿರಾಡಿ ದೈವದ ನೇಮೋತ್ಸವ, ತೆನೆ ವಿತರಣೆ
 • ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಕೊನೆಯ ಸೋಣ ಶನಿವಾರ ವಿಶೇಷ ಪೂಜೆ – ಬಲಿವಾಡು ಕೂಟ, ಯಕ್ಷಗಾನ ತಾಳಮದ್ದಳೆ- ‘ಸುಗ್ರೀವ ಸಖ್ಯ – ವಾಲಿ ಮೋಕ್ಷ’
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.