17/11/2022

Map Unavailable

Date/Time
Date(s) - 17/11/2022
All Day

Categories No Categories


 • ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10.30ರಿಂದ ತ್ರೈಮಾಸಿಕ ಕೆಡಿಪಿ ಸಭೆ, ಮಧ್ಯಾಹ್ನ 2.30ರಿಂದ ತಾ.ಪಂ ಸಾಮಾನ್ಯ ಸಭೆ
 • ಪುತ್ತೂರು ನಗರಸಭಾ ಕಛೇರಿ ಸಭಾಭವನದಲ್ಲಿ ಬೆಳಿಗ್ಗೆ 11ರಿಂದ ಸಾಮಾನ್ಯ ಸಭೆ
 • ಪುತ್ತೂರು ಜಿ.ಎಲ್.ಆಚಾರ್ಯ ಸ್ವರ್ಣ ಮಳಿಗೆಯಲ್ಲಿ ಆಂಟಿಕ್ ಫೆಸ್ಟ್
 • ಪುತ್ತೂರು ಸತಸಾಯಿ ಮಂದಿರದ ವಠಾರದಲ್ಲಿ ಮಧ್ಯಾಹ್ನ 3ರಿಂದ ಉಚಿತ ವೈದ್ಯಕೀಯ ಶಿಬಿರ
 • ಪುತ್ತೂರು ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30ಕ್ಕೆ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ
 • ದರ್ಬೆ ಸೈಂಟ್ ಫಿಲೋಮಿನಾ ಕಾಲೇಜಿನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ಬೆಳಿಗ್ಗೆ 8.30ರಿಂದ ಅಂತರ್ ಪ್ರೌಡ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಲರವ
 • ಬಪ್ಪಳಿಗೆ ಅಂಬಿಕಾ ವಿದ್ಯಾಲಯದ ಶ್ರೀ ಶಂಕರ ಸಭಾ ಭವನದಲ್ಲಿ ಸಂಜೆ 4ರಿಂದ ಪ್ರತಿಭೋತ್ಸವ
 • ಐತ್ತೂರು ಗ್ರಾ.ಪಂ ಸಭಾಭವನದಲ್ಲಿ ಬೆಳಗ್ಗೆ 10.30ರಿಂದ ವಿಶೇಷ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ
 • ಕಬಕ ಗ್ರಾ.ಪಂ ಕಛೇರಿ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
 • ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ 7ರಿಂದ ವಿಶೇಷ ರಂಗ ಪೂಜೆ, ಅನ್ನಸಂತರ್ಪಣೆ
 • ಅಳಿಕೆ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 9.30ರಿಂದ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, 11.30ರಿಂದ ಸಭಾ ಕಾರ್ಯಕ್ರಮ
  ಉತ್ತರಕ್ರಿಯೆ
 • ಉಪ್ಪಿನಂಗಡಿ ನೆಕ್ಕಿಲಾಡಿ ಕ್ಷೇಮ ಧರ್ಮ ಧಾಮದಲ್ಲಿ ಸರ್ವೆ ನಳಿನಿ ಆರ್. ರಾವ್‌ರವರ ಉತ್ತರಕ್ರಿಯೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.