HomePage_Banner
HomePage_Banner
HomePage_Banner
HomePage_Banner

17-12-2019

Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 17/12/2019
All Day

Categories No Categories


ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ಪೂಜೆ  ಧನು ಪೂಜೆ ಮುಂದೆ ಓದಿ…

ಕೊಡಿಪ್ಪಾಡಿ, ಅರ್ಕ ಶ್ರೀ ಗುಳಿಗ ಕೊರಗಜ್ಜ ದೈವ ಕ್ಷೇತ್ರದಲ್ಲಿ ಗುಳಿಗ ದೈವದ ತಂಬಿಲ ಹಾಗೂ ಕೊರಗಜ್ಜ ದೈವದ ಅಗೇಲು ಮುಂದೆ ಓದಿ…

ಬಂಟ್ವಾಳ, ವಿಟ್ಲಮುಡ್ನೂರು-ಕುಳಗ್ರಾಮ ಪಿಲಿಪ್ಪೆ ವಿಷ್ಣುನಗರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧನುಪೂಜೆ ಮುಂದೆ ಓದಿ…

ಇಂದಿನ ಕಾರ್ಯಕ್ರಮ

  • ನೆಹರುನಗರ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಮುಂಭಾಗದಲ್ಲಿ ಸಂಜೆ 7ಕ್ಕೆ ಕಾಡು ಬಳಗ ಅರ್ಪಿಸುವ ನೀನಾಸಂ ತಿರುಗಾಟ ನಾಟಕ `ರಾಕ್ಷಸ-ತಂಗಡಿ’
  • ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 10ಕ್ಕೆ ಶಾಲಾ ವಾರ್ಷಿಕ ಪ್ರತಿಭಾ ಪುರಸ್ಕಾರ, ಅಪರಾಹ್ನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
  • ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ 6.30ಕ್ಕೆ ವಿಶೇಷ ರಂಗಪೂಜೆ
  • ತಿಂಗಳಾಡಿ ದರ್ಬೆ ಬೈತುರ್ರಹ್ಮಾನ್ ಸುನ್ನಿ ಜುಮಾ ಮಸೀದಿಯಲ್ಲಿ ಬೆಳಿಗ್ಗೆ 11ಕ್ಕೆ ಜೀಲಾನಿ ಹಾಗೂ ಅಗಲಿದ ನೇತಾರರ ಅನುಸ್ಮರಣಾ ಕಾರ್ಯಕ್ರಮ
  • ಕೊಡಿಪ್ಪಾಡಿ, ಅರ್ಕ ಶ್ರೀ ಗುಳಿಗ ಕೊರಗಜ್ಜ ದೈವ ಕ್ಷೇತ್ರದಲ್ಲಿ ಗುಳಿಗ ದೈವದ ತಂಬಿಲ ಹಾಗೂ ಕೊರಗಜ್ಜ ದೈವದ ಅಗೇಲು ಮುಂದೆ ಓದಿ…
  • ಬನ್ನೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
  • ಕೇಪು ನೀರ್ಕಜೆ ಶ್ರೀ ಕೈಲಾಸೇಶ್ವರ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಧನು ಪೂಜೆ, ಅಯ್ಯಪ್ಪ ದೀಪೋತ್ಸವ, ಅಭಿಷೇಕ, ಪಡಿಪೂಜೆ
  • ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಕಳಾರ-ಕಡಬ ಮಾಂಡೋವಿ ಮೋಟಾರ್‍ಸ್ ವತಿಯಿಂದ ಮೆಗಾ ಕಾರ್‍ನಿವಲ್
  • ಕೆದಿಲ ಪಾಟ್ರಕೋಡಿ ಹಿ.ಪ್ರಾ ಶಾಲೆಯಲ್ಲಿ ಸಂಜೆ 4ಕ್ಕೆ ಶಾಲಾ ವಾರ್ಷಿಕೋತ್ಸವ, ಹೆಚ್ಚುವರಿ ಕೊಠಡಿ, ರಂಗಮಂದಿರ ಉದ್ಘಾಟನೆ, 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 9ಕ್ಕೆ ನಾಟಕ `ಬಂಜಿಗ್ ಹಾಕೊಡ್ಚಿ’
  • ಕೇಪು ಉಳ್ಳಾಲ್ತಿ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ಕಾಲಾವಧಿ ಕಜಂಬು ಜಾತ್ರೆ
    ಧನುಪೂಜೆ
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ, ಕಾಯಿಮಣ ಅಗಳಿ ಶ್ರೀ ಸದಾಶಿವ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಹನುಮಗಿರಿ ಶ್ರೀ ಕ್ಷೇತ್ರ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, 34ನೇ ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನ, ಕುಂಡಡ್ಕ ಪಿಲಿಪ್ಪೆ ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧನುಪೂಜೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.