18/06/2022

Map Unavailable

Date/Time
Date(s) - 18/06/2022
All Day

Categories No Categories


 • ಪುತ್ತೂರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಮಧ್ಯಾಹ್ನ 1ಕ್ಕೆ ಸಂಘದ ಮಹಾಸಭೆ
 • ಪುತ್ತೂರು ತಾಲೂಕು ಗೋಳಿತ್ತೊಟ್ಟು, ದೋಳ್ಪಾಡಿ, ಆಲಂಕಾರು ಗ್ರಾ.ಪಂ ಕಚೇರಿಗಳಲ್ಲಿ ಬೆಳಿಗ್ಗೆ 11ಕ್ಕೆ ವಿದ್ಯುತ್ ಅದಾಲತ್
 • ನೆಲ್ಲಿಕಟ್ಟೆ ಬಿಆರ್‌ಸಿಯ ಸಭಾಂಗಣದಲ್ಲಿ ಬೆಳಿಗ್ಗೆ 10ರಿಂದ ತಾಲೂಕಿನಲ್ಲಿರುವ ಸರಕಾರಿ ಶಾಲೆಗಳ ಶೈಕ್ಷಣಿಕ, ಮೂಲಭೂತ ಅಗತ್ಯತೆಯ ಬಗ್ಗೆ ಸಮಾಲೋಚನಾ ಸಭೆ
 • ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸಂಜೆ 5ರಿಂದ ಪುತ್ತೂರು ಸಿಟಿ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್, ಆರೋಗ್ಯ ಭಾರತಿ ಪುತ್ತೂರು ಜಿಲ್ಲೆ, ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದಲ್ಲಿ ಹಿರಿಯ ನಾಗರಿಕರಿಗಾಗಿ ಉಚಿತ ಯೋಗ, ಆರೋಗ್ಯ ಮಾಹಿತಿ ಶಿಬಿರ
 • ಪೆರ್ಲಂಪಾಡಿ ಡಾ. ಬಿ.ಆರ್. ಅಂಬೇಡ್ಕರ್ ಸಭಾ ಭವನದಲ್ಲಿ ಬೆಳಿಗ್ಗೆ 10ರಿಂದ ಪುತ್ತೂರು ತಾಲೂಕು ತಹಶೀಲ್ದಾರ್ ರಮೇಶ್ ಬಾಬುರವರ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ
 • ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ಬೆಳಿಗ್ಗೆ 10ರಿಂದ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಯವರಿಂದ ಗ್ರಾಮ ವಾಸ್ತವ್ಯ
 • ಕೆಲಿಂಜ ವೀರಕಂಭ ಗ್ರಾಮ ಶ್ರೀನಿಕೇತನದಲ್ಲಿ ಬಂಟ್ವಾಳ ತಹಶೀಲ್ದಾರ್ ಡಾ. ಸ್ಮಿತಾರಾಮ್‌ರವರಿಂದ ಗ್ರಾಮ ವಾಸ್ತವ್ಯ
 • ಪಾಣಾಜೆ ಗ್ರಾ.ಪಂ ಕಛೇರಿ ಸಭಾಂಗಣ ದಲ್ಲಿ ಬೆಳಿಗ್ಗೆ 10ಗಂಟೆಗೆ ಗಿರಿಜನ ಸಮಾಜ ಮಂದಿರ ನಿರ್ವಹಣೆ ಬಗ್ಗೆ ಸಭೆ
 • ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಧ್ಯಾಹ್ನ 2.30ರಿಂದ ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ
 • ಬೆಟ್ಟಂಪಾಡಿ ವಿದ್ಯಾಗಿರಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳಿಗ್ಗೆ 10.30ಕ್ಕೆ ನೂತನ ಕೊಠಡಿಗಳ, ಕೇಶವ ದರ್ಶಿನಿ ಸಭಾಂಗಣ, ಸುಮೇಧ ಗಣಕಯಂತ್ರ ಕೊಠಡಿಯ ಉದ್ಘಾಟನೆ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅಭಿನಂದನೆ
 • ಕೊಡಿಪ್ಪಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಕೊಡಿಪ್ಪಾಡಿ ಅಂಗನವಾಡಿ ಕೇಂದ್ರದ ವತಿಯಿಂದ ಬಾಲಮೇಳ
 • ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಬೆಳಿಗ್ಗೆ 10ರಿಂದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಯೋಜನೆ ಉಚಿತ ನೋಂದಾವಣೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.