19/05/2022

Map Unavailable

Date/Time
Date(s) - 19/05/2022
All Day

Categories No Categories


 • ಪುತ್ತೂರು ಸಿಟಿ ಇಲೆಕ್ಟ್ರಾನಿಕ್ಸ್‌ನಲ್ಲಿ ಲೋನ್ ಮೇಳ
 • ಪುತ್ತೂರು ಮುಳಿಯ ಜ್ಯುವೆಲ್ಸ್‌ನಲ್ಲಿ ಮುಳಿಯ ಚಿನ್ನೋತ್ಸವ
 • ಪುತ್ತೂರು ಸತ್ಯಸಾಯಿ ಮಂದಿರ ವಠಾರದಲ್ಲಿ ಮಧ್ಯಾಹ್ನ 3ರಿಂದ ಉಚಿತ ವೈದ್ಯಕೀಯ ಶಿಬಿರ
 • ಪುತ್ತೂರು ಬಂಟರ ಭವನದಲ್ಲಿ ಬೆಳಿಗ್ಗೆ 9.30ಕ್ಕೆ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಪ್ರಾರಂಭೋತ್ಸವ
 • ಪಾಣಾಜೆ ಗ್ರಾ.ಪಂ ಕಚೇರಿ ಸಭಾಂಗಣ ದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
 • ಬೆಟ್ಟಂಪಾಡಿ ಗ್ರಾ.ಪಂ ಕಚೇರಿ ಸಭಾಂಗಣ ದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
 • ಮರ್ದಾಳ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
 • ಕೆಲಂಬೀರಿ ರಾಜೀವಗಾಂಧಿ ಸಭಾಭವನದಲ್ಲಿ ಬೆಳಿಗ್ಗೆ 9ರಿಂದ ಬೆಳಂದೂರು ಗ್ರಾ.ಪಂ ನಿಂದ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರ
 • ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ 6ಕ್ಕೆ ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತುಪೂಜಾ ಬಲಿ, ಪ್ರಾಕಾರ ಬಲಿ
 • ಮೂಡಂಬೈಲು ಹಿ.ಪ್ರಾ. ಶಾಲೆಯಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜುನ ವಾರ್ಷಿಕ ವಿಶೇಷ ಶಿಬಿರ
 • ಕುರಿಯ ಏಳ್ನಾಡುಗುತ್ತು ಕೀರ್ತಿಶೇಷ ಕೆ. ಮಹಾಬಲ ರೈಯವರ ಮನೆಯಲ್ಲಿ ಪ್ರತಿಷ್ಠಾ ಬ್ರಹ್ಮಕಲಶ, ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ರಾತ್ರಿ ಶ್ರೀ ರಕ್ತೇಶ್ವರಿ, ಏಳ್ನಾಡು ದೈವ, ಪರಿವಾರ ದೈವಗಳ ನೇಮೋತ್ಸವ
 • ಕೈಕಾರ ಐಂಬಾಗಿಲು ಬಾರಿಕೆ ತರವಾಡು ಮನೆಯಲ್ಲಿ ಸಂಜೆ ತಂತ್ರಿಗಳ ಆಗಮನ, ರಾಕ್ಷೆಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ನೂತನ ಬಿಂಬಗಳ ಜಲಾಧಿವಾಸ
 • ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಬೆಳಿಗ್ಗೆ 9.15ಕ್ಕೆ ಲಂಚ, ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞಾ ಸ್ವೀಕಾರ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.