19/09/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 19/09/2022
All Day

Categories No Categories


 • ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ವಾರ್ಷಿಕ ಮಹಾಸಭೆ
 • ಪಡ್ನೂರು ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 10.30ಕ್ಕೆ ಬನ್ನೂರು ಗ್ರಾ.ಪಂ ಗ್ರಾಮಸಭೆ
 • ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂದಿರದಲ್ಲಿ ಬೆಳಿಗ್ಗೆ 11ಕ್ಕೆ ಪಡ್ಡಾಯೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ
 • ಮರ್ಧಾಳ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಸಾಮಾನ್ಯ ಸಭೆ
 • ಆರ್ಯಾಪು ಗ್ರಾ.ಪಂ. ಸಭಾಂಗಣದಲ್ಲಿ ಬೆಳಿಗ್ಗೆ 10 ರಿಂದ ಉಚಿತ ಆಭಾ ಕಾರ್ಡ್ ನೋಂದಣಿ ಶಿಬಿರ
 • ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ
 • ಪುತ್ತೂರು ಪರಾಶರ ವಕೀಲರ ಸಂಘದ ಸಭಾಭವನದಲ್ಲಿ ಮಧ್ಯಾಹ್ನ 2ಕ್ಕೆ ಕಪ್ಪು ಕೋಟು ಬಿಳಿ ಮನಸ್ಸು- ಪುಸ್ತಕ ಬಿಡುಗಡೆ
 • ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10.30ರಿಂದ ತಾ.ಮಟ್ಟದ ಪ.ಜಾತಿ/ಪ.ಪಂಗಡದ ಹಿತರಕ್ಷಣೆ, ಕುಂದುಕೊರತೆ ನಿವಾರಣಾ ಸಮಿತಿ ಸಭೆ
 • 34ನೆಕ್ಕಿಲಾಡಿ ಗ್ರಾ.ಪಂ ಸಭಾಂಗಣದಲ್ಲಿ ಉಚಿತ ಅಭಾ ಕಾರ್ಡ್ ನೋಂದಣಿ ಶಿಬಿರ
  ಉತ್ತರಕ್ರಿಯೆ
 • ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನೇತ್ರಾವತಿ ಸಭಾ ಭವನದಲ್ಲಿ ನೆ.ಮುಡ್ನೂರು ಗ್ರಾಮದ ಕರ್ನೂರು ಹಿತ್ಲುಮೂಲೆ ಭವಾನಿ ರೈಯವರ ಉತ್ತರ ಕ್ರಿಯಾಧಿ ಕಾರ್ಯಕ್ರಮ.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.