Breaking News

20/06/22

Map Unavailable

Date/Time
Date(s) - 20/06/2022
All Day

Categories No Categories


  • ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸಂಜೆ ೫ರಿಂದ ಪುತ್ತೂರು ಸಿಟಿ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್, ಆರೋಗ್ಯ ಭಾರತಿ ಪುತ್ತೂರು ಜಿಲ್ಲೆ, ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದಲ್ಲಿ ಹಿರಿಯ ನಾಗರಿಕರಿಗಾಗಿ ಉಚಿತ ಯೋಗ, ಆರೋಗ್ಯ ಮಾಹಿತಿ ಶಿಬಿರ
  • ನರಿಮೊಗರು ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಮಧ್ಯಾಹ್ನ 2 ಗಂಟೆಗೆ ಆನ್‌ಲೈನ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಂದ ಉನ್ನತೀಕರಿಸಿದ ತಾಂತ್ರಿಕ ಕೇಂದ್ರದ ಲೋಕಾರ್ಪಣೆ
  • ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಭಜನೆ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀ ಗುರು ಪೂಜೆ, ಬಾಲಭೋಜನ, ಗೋಮಾತಾ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ವಿಷ್ಣುಸಹಸ್ರನಾಮ ಪಠಣ, ಶ್ರೀ ಲಕ್ಷ್ಮೀ ಪೂಜೆ
  • ಕುಟ್ರುಪಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ವಿಶೇಷ ಗ್ರಾಮ ಸಭೆ
    ಶುಭಾರಂಭ
  • ಕಲ್ಲಾರೆ ಬೆಳಿಯೂರು ದರ್ಬಾರ್ ಕಾಂಪ್ಲೆಕ್ಸ್‌ನಲ್ಲಿ ಫ್ಯಾನ್ಸಿ ಪ್ಯಾಲೇಸ್ ಶುಭಾರಂಭ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.