HomePage_Banner
HomePage_Banner
HomePage_Banner

20-09-2019

Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 20/09/2019
All Day

Categories No Categories


ಇಂದಿನ ಕಾರ್ಯಕ್ರಮ

  • ಪುತ್ತೂರು ಅನುರಾಗ ವಠಾರದಲ್ಲಿ ಸಂಜೆ 5.30ಕ್ಕೆ ಶಾಂತಿಪರ್ವ-ಪ್ರವಚನ
  • ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯ ಸಭಾಂಗಣದಲ್ಲಿ ಅಪರಾಹ್ನ 3.30ಕ್ಕೆ ಡಾ.ಶಿವರಾಮ ಕಾರಂತರ 118ನೇ ಜನ್ಮದಿನೋತ್ಸವ ಮತ್ತು ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ ಕುರಿತು ಪೂರ್ವ ಸಿದ್ಧತಾ ಸಭೆ
  • ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಜಾಥಾ ಉದ್ಘಾಟನೆ
  • ಸರ್ವೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಸಂಜೆ 5.30ರಿಂದ 6.30ರ ತನಕ ಯೋಗ ಪ್ರಾಣಾಯಾಮ, ಆರೋಗ್ಯಕರ ಆಹಾರ ಮತ್ತು ಜೀವನ ಶೈಲಿಯ ಬಗ್ಗೆ ತರಬೇತಿ ಶಿಬಿರ
  • ಅರಿಯಡ್ಕ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಮತ್ತು ರೋಜ್‌ಗಾರ್ ದಿವಸ್
  • ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಛೇರಿ ಸಭಾಂಗಣದಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 5ರ ತನಕ ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ಮೇಳ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.