20-09-2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 20/09/2022
All Day

Categories No Categories


 • ಪುತ್ತೂರು ಮುಳಿಯ ಜ್ಯುವೆಲ್ಸ್ ಅಪರಂಜಿ ರೂಫ್ ಗಾರ್ಡನ್‌ನಲ್ಲಿ ಬೆಳಿಗ್ಗೆ 9.30ಕ್ಕೆ ಮುಳಿಯ-ಸುದ್ದಿ ಸಹಯೋಗದಲ್ಲಿ ಕೃಷಿಕೋದ್ಯಮದ ಉದ್ಘಾಟನೆ
 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಸಂಜೆ 6ರಿಂದ ಯಕ್ಷಗಾನ-ಕಂಸ ಲಗ್ನ-ಭಾರತ ರತ್ನ
 • ಆಲಂಕಾರು ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಬೆಳಿಗ್ಗೆ 10.30ರಿಂದ ಸಾಮಾನ್ಯ ಸಭೆ
 • ಪೆರ್ಲಂಪಾಡಿ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10ಕ್ಕೆ ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಮಾನ್ಯ ಸಭೆ
 • ನರಿಮೊಗರು ಶ್ರೀ ರಾಮ ಕ್ರೀಡಾಂಗಣದಲ್ಲಿ ಕರೆಮನೆ ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ
 • ಬಡಗನ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
 • ಬಂಟ್ವಾಳ ಕರೋಪಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ
 • ಉಪ್ಪಿನಂಗಡಿ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
 • ಮುಕಂಪಾಡಿಯಲ್ಲಿ ಮಾರುತಿ ಸುಜ್ಹುಕಿ, ಭಾರತ್ ಅಟೋ ಕಾರ್‍ಸ್‌ನಿಂದ ಗ್ರಾಮೀಣ ಮಹೋತ್ಸವ
 • ಕೊಂಬೆಟ್ಟು ಅಂಗನವಾಡಿ ವಠಾರದಲ್ಲಿ ಬೆಳಿಗ್ಗೆ 10ಕ್ಕೆ ನರೇಂದ್ರ ಮೋದಿಜೀ ಜನ್ಮದಿನದ ಪ್ರಯುಕ್ತ ಗಿಡ ನೆಡುವ ಅಭಿಯಾನ
 • ಅರಿಯಡ್ಕ ಗ್ರಾಮ ಮಜ್ಜಾರಡ್ಕ ಅಂಗನವಾಡಿ ವಠಾರದಲ್ಲಿ ಮಧ್ಯಾಹ್ನ 12ಕ್ಕೆ ನರೇಂದ್ರ ಮೋದಿಜೀ ಜನ್ಮದಿನದ ಪ್ರಯುಕ್ತ ಗಿಡ ನೆಡುವ ಅಭಿಯಾನ
  ಶುಭಾರಂಭ
 • ಪುತ್ತೂರು ಕಲ್ಲಾರೆಯಲ್ಲಿ ಬೆಳಿಗ್ಗೆ 10.30ಕ್ಕೆ ಅಪ್ಸರಾ ಲೇಡೀಸ್ ಟೈಲರ್ & ಎಂಬ್ರಾಯಿಡರಿ ಶುಭಾರಂಭ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.