Map Unavailable
Date/Time
Date(s) - 21/06/2022
All Day
Categories No Categories
- ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಬೆಳಿಗ್ಗೆ 5.30ರಿಂದ ಯೋಗ ಕೇಂದ್ರ ಪುತ್ತೂರು, ಸುದ್ದಿ ಸಮೂಹ ಸಂಸ್ಥೆಗಳ ವತಿಯಿಂದ ವಿಶ್ವ ಯೋಗ ದಿನ-ಆಚರಣೆ
- ಪುತ್ತೂರು ಮುಳಿಯ ಜ್ಯುವೆಲ್ಸ್ನಲ್ಲಿ ಶುಭ್ರ ಬಂಗಾರ-ಉಚಿತ ಸರ್ವಿಸ್ ಕ್ಯಾಂಪ್
- ಪುತ್ತೂರು ಪರಾಶರ ವಕೀಲರ ಸಭಾಂಗಣದಲ್ಲಿ ಬೆಳಿಗ್ಗೆ 9.30ಕ್ಕೆ ಯೋಗ ದಿನಾಚರಣೆಯ ಪ್ರಯುಕ್ತ ಪ್ರಾತ್ಯಕ್ಷಿಕೆ, ಯೋಗದ ಬಗ್ಗೆ ಸಂವಾದ
- ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳಿಗ್ಗೆ 8ರಿಂದ ಪುತ್ತೂರು ತಾಲೂಕು ಮಟ್ಟದ 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ
- ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸಂಜೆ 5ರಿಂದ ಪುತ್ತೂರು ಸಿಟಿ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್, ಆರೋಗ್ಯ ಭಾರತಿ ಪುತ್ತೂರು ಜಿಲ್ಲೆ, ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದಲ್ಲಿ ಹಿರಿಯ ನಾಗರಿಕರಿಗಾಗಿ ಉಚಿತ ಯೋಗ, ಆರೋಗ್ಯ ಮಾಹಿತಿ ಶಿಬಿರ
- ಸವಣೂರು ಗ್ರಾ.ಪಂ.ನಲ್ಲಿ ಅಪರಾಹ್ನ 3 ಗಂಟೆಗೆ ಗ್ರಾಮಕ್ಕೊಂದು ಮಾದರಿ ಶಾಲೆ ಪೂರ್ವಭಾವಿ ಸಭೆ
- ಬೆಟ್ಟಂಪಾಡಿ ಗ್ರಾ.ಪಂ ಸಮುದಾಯ ಭವನದಲ್ಲಿ ಬೆಳಿಗ್ಗೆ 10.15ರಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಬಪ್ಪಳಿಗೆ ರಾಧಾಕೃಷ್ಣ ಮಂದಿರದಲ್ಲಿ ಸಂಜೆ 5.30ರಿಂದ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇದರ ವತಿಯಿಂದ ಉಚಿತ ಯೋಗ ಶಿಬಿರ
- ಆತೂರು ಮಸೀದಿ ಮುಂಭಾಗ ಮಾರುತಿ ಸುಜ್ಹುಕಿ ಕಾರುಗಳ ಗ್ರಾಮೀಣ ಮಹೋತ್ಸವ
- 34ನೇ ನೆಕ್ಕಿಲಾಡಿ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10ಕ್ಕೆ ಶಿಸ್ತು ಪ್ರಾಧಿಕಾರ ಸಮಿತಿ ಸಭೆ
- ನೆಟ್ಲಮುಡ್ನೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್10 ಗ್ರಾಮ ಸಭೆ
- ಕೆಯ್ಯೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ಸಾಮಾನ್ಯ ಸಭೆ
- ಕುಂಬ್ರ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಪಾದಾರ್ಪಣೆ ಪ್ರಯುಕ್ತ ಬೆಳಿಗ್ಗೆ ಗಣಹೋಮ, ಲಕ್ಷ್ಮೀಪೂಜೆ
ಉತ್ತರಕ್ರಿಯೆ - ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಸಮುದಾಯ ಭವನದಲ್ಲಿ ಅಡ್ಯಾರುಗುತ್ತು ಬನತ್ತಡಿ ಪ್ರೇಮನಾಥ್ ಎಸ್. ಮಾರ್ತರವರ ಉತ್ತರಕ್ರಿಯೆ