21/09/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 21/09/2022
All Day

Categories No Categories


  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಸಂಜೆ 5.30ರಿಂದ ಯಕ್ಷಗಾನ-ಶ್ರೀ ದೇವಿ ಚರಿತೆ
  • ಗೋಕುಲನಗರ ಕೊಯಿಲ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಗ್ರಾಮಸಭೆ
  • ಪಾಣಾಜೆ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
  • ಬಿಳಿನೆಲೆ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಜಮಾಬಂಧಿ ಸಭೆ
  • ಬಿಳಿನೆಲೆ ಗೋಪಾಲಕೃಷ್ಣ ಸಭಾಭವನದಲ್ಲಿ ಬೆಳಿಗ್ಗೆ 10ಕ್ಕೆ ಬಿಳಿನೆಲೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ
  • ಬಡಗನ್ನೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ
  • ಕೊಣಾಲು-ಆರ್ಲ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಠಾರದಲ್ಲಿ ಬೆಳಿಗ್ಗೆ 10ಕ್ಕೆ ವಾರ್ಷಿಕ ಸಾಮಾನ್ಯ ಸಭೆ
  • ನರಿಮೊಗರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ 10ರಿಂದ ಉಚಿತ ಆಭಾ ಕಾರ್ಡ್ ನೋಂದಣಿ ಶಿಬಿರ
  • ಬೆಟ್ಟಂಪಾಡಿ ಗ್ರಾ.ಪಂ ಕಛೇರಿ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
  • ಬೆಟ್ಟಂಪಾಡಿ ಗ್ರಾ.ಪಂ ಸಮುದಾಯ ಭವನದಲ್ಲಿ ಬೆಳಿಗ್ಗೆ 10ರಿಂದ ಉಚಿತ ಯೋಗ, ಬಿಪಿ, ಶುಗರ್ ಪರೀಕ್ಷೆ, ಪಿಎಮ್‌ಜೆಎವೈ ಕಾರ್ಡ್ ನೋಂದಣಿ
  • ಮಂಗಳೂರು ಉಪಸಾರಿಗೆ ಆಯುಕ್ತರ ಕಛೇರಿಯ ಸಭಾಂಗಣದಲ್ಲಿ ಸಂಜೆ 4ಕ್ಕೆ ಜನಸ್ಪಂದನಾ ಸಭೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.