21/11/2022

Map Unavailable

Date/Time
Date(s) - 21/11/2022
All Day

Categories No Categories


  • ಪುತ್ತೂರು ಜಿ.ಎಲ್.ಆಚಾರ್ಯ ಸ್ವರ್ಣ ಮಳಿಗೆಯಲ್ಲಿ ಆಂಟಿಕ್ ಫೆಸ್ಟ್
  • ಕಡಬ ತಾಲೂಕು ನೆಟ್ಟಣ ಕಿದು ಐ.ಸಿ.ಎ.ಆರ್-ಸಿ.ಪಿ.ಸಿ.ಆರ್.ಐ ಸಂಶೋಧನಾ ಕೇಂದ್ರದಲ್ಲಿ ಸುವರ್ಣ ಮಹೋತ್ಸವದ ಪ್ರಯುಕ್ತ ಕಿಸಾನ್ ಮೇಳ, ಕೃಷಿ ವಸ್ತು ಪ್ರದರ್ಶನ ಮೇಳ
  • ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ 7ರಿಂದ ವಿಶೇಷ ರಂಗ ಪೂಜೆ, ಅನ್ನಸಂತರ್ಪಣೆ
  • ಕಬಕ ಗ್ರಾ.ಪಂ ಕಛೇರಿ ಸಭಾಂಗಣದಲ್ಲಿ ಬೆಳಿಗ್ಗೆ 10.30ರಿಂದ ಗ್ರಾಮಸಭೆ, ಮಹಿಳಾ ಗ್ರಾಮಸಭೆ
  • ನೆಟ್ಟಣಿಗೆಮುಡ್ನೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 11ರಿಂದ ಜಮಾಬಂಧಿ ಸಭೆ
  • ನೆಲ್ಯಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10.30ರಿಂದ ಹಾಲಿನ ಗುಣಮಟ್ಟ ಸುಧಾರಣೆ, ಶುದ್ಧ ಹಾಲು ಉತ್ಪಾದನೆಯ ಬಗ್ಗೆ ಮಾಹಿತಿ ಶಿಬಿರ
    ಶುಭಾರಂಭ
  • ನೆಲ್ಯಾಡಿ ಲಕ್ಷ್ಮೀಕೃಪಾ ಬಿಲ್ಡಿಂಗ್ ಬೆಳಿಗ್ಗೆ 9.30ಕ್ಕೆ ಇಂಡಿಕ್ಯಾಶ್ ಎಟಿಎಂ ಶುಭಾರಂಭ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.