22/09/2022

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Map Unavailable

Date/Time
Date(s) - 22/09/2022
All Day

Categories No Categories


 • ಪುತ್ತೂರು ಗೃಹ ನಿರ್ಮಾಣ ಸಹಕಾರ ಸಂಘದ ಕಛೇರಿಯಲ್ಲಿ ಸಂಜೆ 4ಕ್ಕೆ ವಾರ್ಷಿಕ ಸಾಮಾನ್ಯ ಸಭೆ
 • ದರ್ಬೆ ಉಷಾ ಪಾಲಿಕ್ಲಿನಿಕ್‌ನಲ್ಲಿ ಬೆಳಿಗ್ಗೆ 12ರಿಂದ ಉಚಿತ ಹರ್ನಿಯಾ, ಅಪೆಂಡಿಕ್ಸ್ ತಪಾಸಣಾ ಶಿಬಿರ
 • ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ವಾರ್ಷಿಕ ಸಾಮಾನ್ಯ ಸಭೆ
 • ವಿಟ್ಲ ಶಾಂತಿನಗರ ಅಕ್ಷಯ ಸಮುದಾಯ ಭವನದಲ್ಲಿ ಬೆಳಿಗ್ಗೆ 11ಕ್ಕೆ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆ
 • ದರ್ಬೆ ಶ್ರೀರಾಮ ಸೌಧ 2ನೇ ಮಹಡಿಯಲ್ಲಿ ಬೆಳಿಗ್ಗೆ 11ಕ್ಕೆ ಪುತ್ತೂರು ಪ್ರಿಯದರ್ಶಿನಿ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ
 • ಮಾಣಿಲ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಜಮಾಬಂಧಿ ಸಭೆ
 • ಕುದ್ಮಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ವಾರ್ಷಿಕ ಸಾಮಾನ್ಯ ಸಭೆ
 • ಕುದ್ಮಾರು ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 9ಕ್ಕೆ ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನೆ
 • ಸೂರ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಬೆಳಿಗ್ಗೆ 10ಕ್ಕೆ ಅಮೃತ ಸಿಂಧು ಇದರ ರಜತ ಮಹೋತ್ಸವ, ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ
 • ಕಾಣಿಯೂರು ಪೇಟೆಯ ಶ್ರೀಲಕ್ಷ್ಮೀ ಎಮಿಷನ್ ಸೆಂಟರ್ ಎದುರುಗಡೆ ಬಿಎಸ್‌ಎನ್‌ಎಲ್ ಸಿಮ್, ಎಫ್‌ಟಿಟಿಎಚ್ ಮೇಳ
 • ಮಂಗಳೂರು ಉರ್ವಸ್ಟೋರ್ ಬಳಿಯ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 11ರಿಂದ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ (ಅಭಾ) ನೋಂದಣಿ
  ಉತ್ತರಕ್ರಿಯೆ
 • ಬೆಳ್ತಂಗಡಿ ತಾಲೂಕು ಉರುವಾಲು ಪೆಲಪ್ಪಾರು ಮನೆ ರಾಮಣ್ಣ ಗೌಡ ಪಿ.ಯವರ ಉತ್ತರಕ್ರಿಯೆ
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.