22/11/2022

Map Unavailable

Date/Time
Date(s) - 22/11/2022
All Day

Categories No Categories


  • ಪುತ್ತೂರು ಸ್ಮಿತಾ ದಂತ ಚಿಕಿತ್ಸಾಲಯ, ವಕ್ರದಂತ ಚಿಕಿತ್ಸೆಯಲ್ಲಿ ಉಚಿತ ದಂತ ತಪಾಸಣೆ ಶಿಬಿರ
  • ಪುತ್ತೂರು ಜಿ.ಎಲ್.ಆಚಾರ್ಯ ಸ್ವರ್ಣ ಮಳಿಗೆಯಲ್ಲಿ ಆಂಟಿಕ್ ಫೆಸ್ಟ್
  • ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ 7ರಿಂದ ವಿಶೇಷ ರಂಗ ಪೂಜೆ, ಅನ್ನಸಂತರ್ಪಣೆ
  • ಕಡಬ ತಾಲೂಕು ನೆಟ್ಟಣ ಕಿದು ಐ.ಸಿ.ಎ.ಆರ್-ಸಿ.ಪಿ.ಸಿ.ಆರ್.ಐ ಸಂಶೋಧನಾ ಕೇಂದ್ರದಲ್ಲಿ ಸುವರ್ಣ ಮಹೋತ್ಸವದ ಪ್ರಯುಕ್ತ ಕಿಸಾನ್ ಮೇಳ, ಕೃಷಿ ವಸ್ತು ಪ್ರದರ್ಶನ ಮೇಳ
  • ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬೆಳಿಗ್ಗೆ 9.30ಕ್ಕೆ ಗೊನೆ ಕಡಿಯುವ ಮುಹೂರ್ತ
  • ಕುಂಬ್ರ ಅಕ್ಷಯ ಆರ್ಕೇಡ್ ಸಭಾಭವನದಲ್ಲಿ ಸಂಜೆ 3.30ರಿಂದ ಕುಂಬ್ರ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಪದ ಸ್ವೀಕಾರ
  • ಕಾಣಿಯೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 11ರಿಂದ ವಿಶೇಷ ಮಹಿಳಾ ಗ್ರಾಮಸಭೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.