Home_Page_Advt
Home_Page_Advt
Home_Page_Advt

23-08-2019

Map Unavailable

Date/Time
Date(s) - 23/08/2019
All Day

Categories No Categories


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಮೈದಾನದಲ್ಲಿ ವಿವೇಕಾನಂದ ಶಿಶುಮಂದಿರದ ವತಿಯಿಂದ ಶ್ರೀ ಕೃಷ್ಣಲೋಕ ಮುಂದೆ ಓದಿ…

ಬೆಟ್ಟಂಪಾಡಿ ಮಿತ್ತಡ್ಕ ಶಾಲಾ ವಠಾರದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ  ಮುಂದೆ ಓದಿ…

ಕುಂಡಡ್ಕ ಶ್ರೀ ವಿಷ್ಣುಮೂರ್ತಿ  ದೇವಸ್ಥಾನದ ದೇವರ ಸನ್ನಿಧಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಮುಂದೆ ಓದಿ…

ಈಶ್ವರಮಂಗಲ ಹನುಮಗಿರಿ ಗಜಾನನ ವಿದ್ಯಾಸಂಸ್ಥೆಯ ವಠಾರದಲ್ಲಿ  ಹನುಮಗಿರಿ ನವಚೇತನ ಮಿತ್ರವೃಂದದವರಿಂದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಮುಂದೆ ಓದಿ…

ಪುತ್ತೂರು ತಾಲೂಕಿನಲ್ಲಿ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಸಮಗ್ರ ಕೃಷಿ ಅಭಿಯಾನ ಮುಂದೆ ಓದಿ…

ಆರ್ಲಪದವು ಪಾಣಾಜೆ ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂದಿರದಲ್ಲಿ ಯಾದವ ಸಭಾ ಪ್ರಾದೇಶಿಕ ಸಮಿತಿಯ 13ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಮುಂದೆ ಓದಿ…

ಪುಣ್ಚಪ್ಪಾಡಿ ಗೌರಿ ಸದನದ ವಠಾರದಲ್ಲಿ ಶ್ರೀ ಗೌರಿ ಗಣೇಶ ಸೇವ ಸಂಘ ಪುಣ್ಚಪ್ಪಾಡಿ ಮತ್ತು ಸಮರ್ಥ ಜನಸೇವಾ ಟ್ರಸ್ಟ್ ಪುಣ್ಚಪ್ಪಾಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮುಂದೆ ಓದಿ…

ಪಾಲ್ತಾಡಿ ಗ್ರಾಮ ಮಂಜುನಾಥನಗರ ಶ್ರೀ ಸಿದ್ಧಿವಿನಾಯಕ ಸಭಾಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಮುಂದೆ ಓದಿ…

ಪುತ್ತೂರು ಕಲ್ಲಾರೆ ಪುತ್ತೂರು ಯುವಕ ವೃಂದದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಲುವಾಗಿ 40ನೇ ವರುಷದ ಮೊಸರು ಕುಡಿಕೆ ಉತ್ಸವ ಮುಂದೆ ಓದಿ…

ಕಾಣಿಯೂರು ಸ.ಹಿ.ಪ್ರಾ. ಶಾಲಾ ವಠಾರದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮುಂದೆ ಓದಿ…

ಕಾಯಿಮಣ ಕೃಷ್ಣಾಪುರದಲ್ಲಿ  ಜೋಕಾಲಿ ಬಳಗದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮುಂದೆ ಓದಿ…

ಬಡಗನ್ನೂರು ಪಟ್ಟೆ ಪ್ರತಿಭಾ ಪ್ರೌಢಶಾಲೆಯಲ್ಲಿ ಮುಡಿಪುನಡ್ಕ ಶ್ರೀ ಕೃಷ್ಣ ಭಜನಾ ಮಂಡಳಿ ವತಿಯಿಂದ ಮೊಸರು ಕುಡಿಕೆ ಉತ್ಸವ ಮುಂದೆ ಓದಿ…

ಶರವೂರು ನಗ್ರಿ ಶ್ರೀದೇವಿ ತುಳುನಾಡ ಬಳಗದ ಸಭಾಭವನದಲ್ಲಿ  ಶ್ರೀ ದೇವಿ ತುಳುನಾಡ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ  ಉತ್ಸವ ಮುಂದೆ ಓದಿ…

ಪುತ್ತೂರು ಶ್ರೀ ಸತ್ಯಸಾಯಿ ಮಂದಿರದಲ್ಲಿ ಶ್ರೀ ಸತ್ಯಸಾಯಿ ಸೇವಾ ಸಮಿತಿ ಮತ್ತು ಪ್ರಭಾಕರ ರಾವ್ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಸಾಂಸ್ಕೃತಿಕ ಸಂಜೆ ಮುಂದೆ ಓದಿ…

ಪುದುಬೆಟ್ಟು ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಶ್ರಾವಣ ಮಾಸದ ಶುಕ್ರವಾರಗಳ ವಿಶೇಷ ಪೂಜಾದಿ ಕೈಂಕರ್ಯಗಳು ಮುಂದೆ ಓದಿ…

ದೇರ್ಲ ಎಟ್ಯಡ್ಕ ಶಾಲಾ ವಠಾರದಲ್ಲಿ ಕೃಷ್ಣ ಯುವಕ ವೃಂದ ಹಾಗೂ ಶ್ರೀ ಕ್ಷೇತ್ರ ಧ. ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ  ಹಗ್ಗ ಜಗ್ಗಾಟ ಮತ್ತು ವಾಲಿಬಾಲ್ ಪಂದ್ಯಾಟ ಮುಂದೆ  ಓದಿ…

ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಮುಂದೆ ಓದಿ…

ಗುಮ್ಮಟೆಗದ್ದೆ ಶ್ರೀ ಕೃಷ್ಣನಗರದಲ್ಲಿ ಸಮೃದ್ಧಿ ಯುವ ವೇದಿಕೆ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ ಮತ್ತು ಸಮೃದ್ಧಿ ಮಹಿಳಾ ವೇದಿಕೆಯಿಂದ ಶ್ರೀ ಕೃಷ್ಣಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ಸಭಾ ಕಾರ್ಯಕ್ರಮ ಮುಂದೆ ಓದಿ…

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಎದುರುಗದ್ದೆಯಲ್ಲಿ  ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಮುಂದೆ ಓದಿ…

ದೂಮಡ್ಕ ಶಾಲಾ ಕ್ರೀಡಾಂಗಣದಲ್ಲಿ ಮೊಸರು ಕುಡಿಕೆ ಉತ್ಸವ, ಬೆಳ್ಳಿಹಬ್ಬ ಸಂಭ್ರಮ ಮುಂದೆ ಓದಿ…

ಪುತ್ತೂರು ನಿಡ್ಪಳ್ಳಿ ಕರ್ನೊಪ್ಪಾಡಿ ಕೋಟಿ-ಚೆನ್ನಯ ಬ್ರಹ್ಮಬೈದರ್ಕಳ ಗರಡಿಯಲ್ಲಿ ಜೈ ಯುವ ಶಕ್ತಿ ಯುವಕ ಮಂಡಲ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮುಂದೆ ಓದಿ…

ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂದಿರದಲ್ಲಿ  ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮುಂದೆ ಓದಿ…

ಭಕ್ತಕೋಡಿ ಶ್ರೀ ರಾಮ ಭಜನಾ ಮಂದಿರದಲ್ಲಿ ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲ ಮತ್ತು ಶ್ರೀ ಗೌರಿ ಯುವತಿ ಮಂಡಲದ ವತಿಯಿಂದ ಮೊಸರು ಕುಡಿಕೆ ಉತ್ಸವ ಮುಂದೆ ಓದಿ…

ಪರ್ಪುಂಜ ರಾಮಜಾಲು ಗರಡಿ ವಠಾರದಲ್ಲಿ ಸ್ನೇಹ ಯುವಕ ಮಂಡಲ ಮತ್ತು ಸ್ನೇಹ ಮಹಿಳಾ ಮಂಡಲದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮುಂದೆ ಓದಿ…

ಸುಳ್ಯಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಮುಂದೆ ಓದಿ…

ಪುತ್ತೂರು ಶ್ರೀ ಸತ್ಯಸಾಯಿ ಮಂದಿರದಲ್ಲಿ  ಸಾಂಸ್ಕೃತಿಕ ಸಂಜೆ ಮುಂದೆ ಓದಿ…

ಪುತ್ತೂರು ಮಿನಿ ವಿಧಾನಸೌಧ ತಾಲೂಕು ಕಛೇರಿ ಸಭಾಂಗಣದಲ್ಲಿ ಶ್ರೀ ಕೃಷ್ಣ ಜಯಂತಿ ದಿನಾಚರಣೆ ಮುಂದೆ ಓದಿ…

ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಗಣಪತಿ ಹೋಮ, ಶ್ರೀ ವಿಷ್ಣುಸಹಸ್ರನಾಮಾರ್ಚನೆ ಮತ್ತು ಮೊಸರು ಕುಡಿಕೆ ಹಾಗೂ ವಿವಿಧ ಆಟೋಟ ಸ್ಪರ್ಧೆ ಮುಂದೆ ಓದಿ…

ಆರ್ಯಾಪು ಕಂಬಳತ್ತಡ್ಕದಲ್ಲಿ ಶ್ರಿ ಕೃಷ್ಣ ಯುವಕ ಮಂಡಲದ ವತಿಯಿಂದ ಶ್ರಿ ಕೃಷ್ಣ ಜನ್ಮಾಷ್ಟಮಿ ಮುಂದೆ ಓದಿ…

ಅರಿಯಡ್ಕ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ  ಶ್ರೀ ಕೃಷ್ಣ ಜನ್ಮಾಷ್ಟಮಿ ಮುಂದೆ ಓದಿ…

ವಿಟ್ಲ ಕುಮಾರವನ, ಶ್ರೀಮತ್ ಅನಂತೇಶ್ವರ ದೇವಸ್ಥಾನದ ಬಳಿ ಹಿಂದೂ ಯುವಸೇನೆ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಪ್ರಯುಕ್ತ ಶ್ರೀ ಕೃಷ್ಣ ಲೀಲೋತ್ಸವ ಮುಂದೆ ಓದಿ…

ತಿಂಗಳಾಡಿ ಶ್ರೀ ಕ್ಷೇತ್ರ ಮಿತ್ರವೃಂದ ಮತ್ತು ಶ್ರೀ ಕ್ಷೇತ್ರ ದೇವಗಿರಿ ತಿಂಗಳಾಡಿ ಮತ್ತು ರೋಟರ್ಯಾಕ್ಟ್ ತಿಂಗಳಾಡಿ ವತಿಯಿಂದ ಮೊಸರುಕುಡಿಕೆ ಉತ್ಸಮ ಮುಂದೆ ಓದಿ…

ಕುಂಬ್ರ ಶ್ರೀ ರಾಮ ಭಜನಾ ಮಂದಿರದಲ್ಲಿ  ವಿಶ್ವ ಯುವಕಮಂಡಲ ಕುಂಬ್ರ ಇದರ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮುಂದೆ ಓದಿ…

ಇಂದಿನ ಕಾರ್ಯಕ್ರಮ 

 • ಪುತ್ತೂರು ಶ್ರೀ ಸತ್ಯಸಾಯಿ ಮಂದಿರದಲ್ಲಿ ಸಂಜೆ 5.30ಕ್ಕೆ ಸಾಂಸ್ಕೃತಿಕ ಸಂಜೆ-2019, ಶಿವಮೊಗ್ಗ ಜಿ.ಎಸ್ ನಟೇಶ್ ಉಪನ್ಯಾಸಕರವರಿಂದ ಡಿವಿಜಿಯವರ ಮಂಕುತಿಮ್ಮನ ಕಗ್ಗದ ಗಾಯನ ಮತ್ತು ವ್ಯಾಖ್ಯಾನ
 • ಪುತ್ತೂರು ಕೋರ್ಟ್‌ರೋಡ್ ಫಾರ್ಚೂನ್ ಮಾಲ್‌ನ ಟೋಪ್ಕೋ ಜ್ಯುವೆಲ್ಲರಿಯಲ್ಲಿ ಟೋಪ್ಕೋ ಸಂಭ್ರಮ
 • ಉಪ್ಪಿನಂಗಡಿ ಹೋಬಳಿಯ ಕಬಕ, ಕೊಡಿಪ್ಪಾಡಿ, ಬನ್ನೂರು, ಕೋಡಿಂಬಾಡಿ, 34 ನೆಕ್ಕಿಲಾಡಿ, ಹಿರೇಬಂಡಾಡಿ ಗ್ರಾ.ಪಂಗಳಲ್ಲಿ ಕೃಷಿ ಅಭಿಯಾನದ ಅಂಗವಾಗಿ ರೈತರೊಡನೆ ಸಂವಾದ
 • ಸವಣೂರು ಪುದುಬೆಟ್ಟು ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜಾದಿ ಕೈಂಕರ್ಯಗಳು
 • ಉಪ್ಪಿನಂಗಡಿ ಗ್ರಾ.ಪಂ ಕಛೇರಿಯ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪರಿಶೋಧನೆಯ ಗ್ರಾಮ ಸಭೆ
  ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ
 • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಮೈದಾನದಲ್ಲಿ ವಿವೇಕಾನಂದ ಶಿಶುಮಂದಿರದ ವತಿಯಿಂದ ಶ್ರೀ ಕೃಷ್ಣಲೋಕ ಮುಂದೆ ಓದಿ…
 • ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಬೆಳಿಗ್ಗೆ 6ಕ್ಕೆ ದೀಪ ಬೆಳಗಿಸುವುದು, 6.04ಕ್ಕೆ ಕ್ರಾಸ್ ಕಂಟ್ರಿ ರೇಸ್, 10ಕ್ಕೆ ರಂಗವಲ್ಲಿ, 10.30ಕ್ಕೆ ಸಂಗೀತ ಸ್ಪರ್ಧೆ, ಅಪರಾಹ್ನ 1.30ರಿಂದ ವಿವಿಧ ಸ್ಪರ್ಧೆ, ಸಂಜೆ 6ಕ್ಕೆ ಮಡಕೆ ಒಡೆಯುವುದು, ರಾತ್ರಿ 8ಕ್ಕೆ ಭಜನೆ, ಪೂಜೆ
 • ಪುತ್ತೂರು ಮಿನಿ ವಿಧಾನಸೌಧದ ತಾಲೂಕು ಕಛೇರಿಯ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ವತಿಯಿಂದ ಶ್ರೀ ಕೃಷ್ಣ ಜಯಂತಿ ದಿನಾಚರಣೆ
 • ಬೆಟ್ಟಂಪಾಡಿ ಮಿತ್ತಡ್ಕ ಶಾಲಾ ವಠಾರದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ  ಮುಂದೆ ಓದಿ…
 • ಕುಂಡಡ್ಕ ಶ್ರೀ ವಿಷ್ಣುಮೂರ್ತಿ  ದೇವಸ್ಥಾನದ ದೇವರ ಸನ್ನಿಧಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಮುಂದೆ ಓದಿ…
 • ಪಾಲ್ತಾಡಿ ಮಂಜುನಾಥನಗರ ಶ್ರೀ ಸಿದ್ಧಿವಿನಾಯಕ ಸಭಾಭವನದಲ್ಲಿ ಬೆಳಿಗ್ಗೆ ೯.೩೦ಕ್ಕೆ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ, ಮಧ್ಯಾಹ್ನ ೨ಕ್ಕೆ ಸಭಾ ಕಾರ್ಯಕ್ರಮ
 • ಪುಣ್ಚಪ್ಪಾಡಿ ಗೌರಿ ಸದನದ ವಠಾರದಲ್ಲಿ ಶ್ರೀ ಗೌರಿ ಗಣೇಶ ಸೇವ ಸಂಘ ಪುಣ್ಚಪ್ಪಾಡಿ ಮತ್ತು ಸಮರ್ಥ ಜನಸೇವಾ ಟ್ರಸ್ಟ್ ಪುಣ್ಚಪ್ಪಾಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮುಂದೆ ಓದಿ…
 • ಕುದ್ಮಾರು ಸ್ಕಂದ ಗಣೇಶ ನಗರದಲ್ಲಿ ಬೆಳಿಗ್ಗೆ 9ರಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ
 • ಶರವೂರು ನಗ್ರಿ ಶ್ರೀದೇವಿ ತುಳುನಾಡ ಬಳಗದ ಸಭಾಂಗಣದಲ್ಲಿ ಬೆಳಿಗ್ಗೆ 8ಕ್ಕೆ 25ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ
 • ಕೊಲ ಗೋಕುಲನಗರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಬೆಳಿಗ್ಗೆ 9ಕ್ಕೆ ಅಷ್ಠಮಿ ಕಟ್ಟೆಯಲ್ಲಿ ದೀಪೋಜ್ವಲನೆ, ಸಾರ್ವಜನಿಕರಿಗೆ ವಿವಿಧ ಸ್ಪರ್ಧೆ, ರಾತ್ರಿ 7.30ಕ್ಕೆ ಯಕ್ಷಗಾನ `ವೀರಮಣಿ ಕಾಳಗ’
 • ಮುಡಿಪುನಡ್ಕ ಶ್ರೀ ಕೃಷ್ಣ ಭಜನಾ ಮಂದಿರದ ವಠಾರದಲ್ಲಿ 31ನೇ ವರ್ಷದ ಮೊಸರು ಕುಡಿಕೆ ಉತ್ಸವ
 • ಕಾಣಿಯೂರು ಹಿ.ಪ್ರಾ ಶಾಲಾ ವಠಾರದಲ್ಲಿ 7ನೇ ವರ್ಷದ ಮೊಸರು ಕುಡಿಕೆ ಉತ್ಸವ
 • ಆರ್ಲಪದವು ಪಾಣಾಜೆ ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂದಿರದಲ್ಲಿ ಬೆಳಿಗ್ಗೆ 8.30ಕ್ಕೆ 13ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಉದ್ಘಾಟನೆ, 9.30ಕ್ಕೆ ಸ್ಪರ್ಧಾ ಕಾರ್ಯಕ್ರಮ, 2.30ಕ್ಕೆ ನೃತ್ಯ ವೈವಿಧ್ಯ, ಸಂಜೆ 4ಕ್ಕೆ ಸಭಾ ಕಾರ್ಯಕ್ರಮ, 5ಕ್ಕೆ ನೃತ್ಯ ಸಂಗಮ
 • ಗುಮ್ಮಟೆಗದ್ದೆ ಶ್ರೀ ಕೃಷ್ಣನಗರದಲ್ಲಿ 17ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ಸಭಾ ಕಾರ್ಯಕ್ರಮ, ಸಂಜೆ 4ಕ್ಕೆ ಸಮಾರೋಪ
 • ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಬೆಳಿಗ್ಗೆ 9ಕ್ಕೆ ಆಟೋಟ ಸ್ಪರ್ಧೆ, ಸಂಜೆ 5.30ಕ್ಕೆ ಸಮಾರೋಪ
 • ದೇರ್‍ಲ ಎಟ್ಯಡ್ಕ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕರಿಗೆ ಸ್ಪರ್ಧೆ, ಸಂಜೆ 6.30ಕ್ಕೆ ಸಮಾರೋಪ ಸಮಾರಂಭ
 • ಹನುಮಗಿರಿ ಶ್ರೀ ಗಜಾನನ ವಿದ್ಯಾಸಂಸ್ಥೆಯ ವಠಾರದಲ್ಲಿ ನವಚೇತ ಮಿತ್ರವೃಂದದವರಿಂದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಪ್ರಯುಕ್ತ ಬೆಳಿಗ್ಗೆ 8ಕ್ಕೆ ಶ್ರೀ ಗಣಪತಿ ಹೋಮ, 9.30ಕ್ಕೆ ಆಟೋಟ ಸ್ಪರ್ಧೆ, ಮಧ್ಯಾಹ್ನ 12ಕ್ಕೆ ವೈದೇಹಿ ಸಭಾಭವನದಲ್ಲಿ ಸಭಾ ಕಾರ್ಯಕ್ರಮ
 • ನಿಡ್ಪಳ್ಳಿ ಕರ್ನಪ್ಪಾಡಿ ಕೋಟಿ ಚೆನ್ನಯ ಬ್ರಹ್ಮಬೈದರ್ಕಳ ಗರಡಿಯಲ್ಲಿ 7ನೇ ವರ್ಷದ ಮೊಸರು ಕುಡಿಕೆ ಉತ್ಸವ, ಹಗ್ಗಜಗ್ಗಾಟ ಮತ್ತು ವಿವಿಧ ಆಟೋಟ ಸ್ಪರ್ಧೆ
 • ಇರ್ದೆ ದೂಮಡ್ಕ ಶಾಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30ಕ್ಕೆ 25ನೇ ವರ್ಷದ ಮೊಸರು ಕುಡಿಕೆ ಉತ್ಸವ, 10ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 4ಕ್ಕೆ ಸಮಾರೋಪ, ರಾತ್ರಿ 8ಕ್ಕೆ ಯಕ್ಷಗಾನ `ಶ್ರೀ ಕೃಷ್ಣ ಕಾರುಣ್ಯ’
 • ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ 9.30ಕ್ಕೆ ಗಣಪತಿ ಹೋಮ, ಶ್ರೀ ವಿಷ್ಣುಸಹಸ್ರನಾಮಾರ್ಚನೆ, ಮೊಸರು ಕುಡಿಕೆ ಮತ್ತು ವಿವಿಧ ಆಟೋಟ ಸ್ಪರ್ಧೆ, 11ಕ್ಕೆ ಭಕ್ತಾಧಿಗಳ ಸಭೆ
 • ಪರ್ಪುಂಜ ರಾಮಜಾಲು ಗರಡಿ ವಠಾರದಲ್ಲಿ ಬೆಳಿಗ್ಗೆ 8.30ಕ್ಕೆ 15ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಉದ್ಘಾಟನೆ, ವಿವಿಧ ಆಟೋಟ ಸ್ಪರ್ಧೆ, ಮನೋರಂಜನಾ ಕಾರ್ಯಕ್ರಮ, ಸಂಜೆ 4.30ಕ್ಕೆ ಸಮಾರೋಪ
 • ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂದಿರದ ಬಳಿ ಶ್ರೀ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ
 • ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಎದುರುಗದ್ದೆಯಲ್ಲಿ ಬೆಳಿಗ್ಗೆ 9.30ಕ್ಕೆ 17ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ
 • ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ 25ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ
 • ಸರ್ವೆ ಭಕ್ತಕೋಡಿ ಶ್ರೀ ರಾಮ ಭಜನಾ ಮಂದಿರದಲ್ಲಿ 18ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ಮುಕ್ತ ಕಬಡ್ಡಿ ಪಂದ್ಯಾಟ
 • ಉಪ್ಪಿನಂಗಡಿ ಪೆರಿಯಡ್ಕ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದಲ್ಲಿ ಬೆಳಿಗ್ಗೆ 39ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ
 • ತಿಂಗಳಾಡಿ ಶ್ರೀ ದೇವತಾ ಮಂದಿರದಲ್ಲಿ ಬೆಳಿಗ್ಗೆ 10ಕ್ಕೆ 27ನೇ ವರ್ಷದ ಮೊಸರು ಕುಡಿಕೆ ಉತ್ಸವದ ಕಾರ್ಯಕ್ರಮ ಉದ್ಘಾಟನೆ, 11ಕ್ಕೆ ವಿವಿಧ ಕ್ರೀಡಾ ಸ್ಪರ್ಧೆ, ರಾತ್ರಿ 8ಕ್ಕೆ ಭಜನಾ ಕಾರ್ಯಕ್ರಮ
 • ಕೌಡಿಚ್ಚಾರು-ಅರಿಯಡ್ಕ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಬೆಳಿಗ್ಗೆ 9.30ಕ್ಕೆ ಶಾಲಾ ವಿದ್ಯಾರ್ಥಿಗಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ, ರಾತ್ರಿ 8ಕ್ಕೆ ಭಜನೆ, 9ರಿಂದ ಪ್ರಕಾಶ ಮೂಡಿತ್ತಾಯ ಸುಳ್ಯ ಮತ್ತು ತಂಡದವರಿಂದ `ಕೃಷ್ಣಾರ್ಪಣಮಸ್ತು’ ಗೀತ-ಕಥಾ ಕಾಲಕ್ಷೇಪ
 • ಸುಳ್ಯಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಬೆಳಿಗ್ಗೆ 9ರಿಂದ 33ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಪ್ರಯುಕ್ತ ವಿವಿಧ ಸ್ಪರ್ಧೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, 1.30ಕ್ಕೆ ಕಬಡ್ಡಿ ಪಂದ್ಯಾಟ, ಸಂಜೆ 6.30ಕ್ಕೆ ಭಜನೆ
 • ಕೊಡಿಪಾಡಿ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾತ್ರಿ ಶ್ರೀ ಪಾರ್ಥಸಾರಥಿ ಸನ್ನಿಧಿಯಲ್ಲಿ ವಿಶೇಷ ಅಷ್ಟಮಿ ಪೂಜೆ
 • ಕುಂಬ್ರ ಶ್ರೀ ರಾಮ ಭಜನಾ ಮಂದಿರದಲ್ಲಿ ಬೆಳಿಗ್ಗೆ 9.30ಕ್ಕೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಪ್ರಯುಕ್ತ ವಿವಿಧ ಸ್ಪರ್ಧೆ, ಸಂಜೆ 7ಕ್ಕೆ ಭಜನಾ ಕಾರ್ಯಕ್ರಮ

Bookings

Bookings are closed for this event.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.